ಓದುಗರ ಪತ್ರ
ನುಡಿಯುವ ಬಾಯಿ
ನಡೆಯುವ ಕಾಲು
ದುಡಿಯುವ ಕೈ..
ಇಲ್ಲದಿರೆ ಒಂದಕ್ಕೊಂದು
ಪರಸ್ಪರ ಸಹಕಾರ
ಒಂದು ಮಾಡಿದ ತಪ್ಪಿಗೆ,
ಮತ್ತೊಂದಕ್ಕೆ ಬಂದೀತು
ಸಂಚಕಾರ ! ೦ಪ
-ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು
ಕಠ್ಮಂಡು : ನೇಪಾಳದ ರಾಷ್ಟ್ರೀಯ ಸ್ವತಂತ್ರ ಪಕ್ಷದ ಹಿರಿಯ ನಾಯಕ ಬಾಲೇಂದ್ರ ಶಾ ಅವರು ದೇಶದ ನೂತನ ಪ್ರಧಾನಿಯಾಗಿ ಇಂದು(ಮಾರ್ಚ್.27)…
ಮಂಡ್ಯ : ವೈರಮುಡಿ ಬ್ರಹ್ಮೋತ್ಸವಕ್ಕೆ ಆಗಮಿಸುವ ಭಕ್ತಾದಿಗಳ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಪಾಲನೆ ಹಾಗೂ ಭದ್ರತೆಗಾಗಿ ಸೂಕ್ತ ಕ್ರಮಗಳನ್ನು…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಬೆಂಗಳೂರು : ವಿದ್ಯಾರ್ಥಿಗಳಿಗೆ ಹಿಂದಿ ಪಾಸ್ ಕಡ್ಡಾಯ ಮಾಡದಂತೆ ಕನ್ನಡಪರ ಸಂಘಟನೆಗಳಿಂದ ಒತ್ತಾಯ ಕೇಳಿಬಂದ ಬೆನ್ನಲ್ಲೇ ರಾಜ್ಯದಲ್ಲಿ ದ್ವಿಭಾಷಾ ಸೂತ್ರ…
ಬೆಂಗಳೂರು : ಬೆಂಗಳೂರು ಉತ್ತರ ತಾಲ್ಲೂಕು ಜಾರಕಬಂಡೆ ಶ್ರೀಗಂಧದ ಕಾವಲ್‌ನಲ್ಲಿ ವಾಯುಪಡೆಯ ವಶದಲ್ಲಿರುವ 444 ಎಕರೆ ಅರಣ್ಯಭೂಮಿಯ ಮರು ವಶಕ್ಕೆ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯ ಆತಂಕ ಸೃಷ್ಠಿಯಾಗಿರುವ ನಡುವೆ ಕೇಂದ್ರ…