Andolana originals

ಅರಮನೆ ಒಳಾಂಗಣದಲ್ಲಿ ದಸರಾ ತಯಾರಿ ಆರಂಭ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ನವರಾತ್ರಿ ವೇಳೆ ನಡೆ ಯುವ ಧಾರ್ಮಿಕ ಕಾರ್ಯಕ್ರಮಕ್ಕೆ ಅಂಬಾವಿಲಾಸ ಅರಮನೆ ಸಜ್ಜಾಗುತ್ತಿದೆ. ಅದಕ್ಕಾಗಿ ಸಿದ್ಧತಾ ಕಾರ್ಯಗಳನ್ನು ಆರಂಭಿಸಲಾಗಿದೆ.

ಪ್ರಮುಖವಾಗಿ ಅರಮನೆಯ ದರ್ಬಾರ್ ಹಾಲ್, ಗ್ಯಾಲರಿ, ಆನೆ ಬಾಗಿಲಿನ ಬಳಿಯ ಮೇಲ್ಚಾವಣಿ ಸೇರಿದಂತೆ ಒಳಾವರಣದಲ್ಲಿ ಅಗತ್ಯವಿದ್ದೆಡೆ ಬಣ್ಣ ಬಳಿಯುವ ಹಾಗೂ ವಿದ್ಯುತ್ ದೀಪಗಳ ದುರಸ್ತಿ ಕಾರ್ಯ ಆರಂಭಿಸಲಾಗಿದೆ. ಬಣ್ಣದ ಕೆಲಸ ಮತ್ತು ವಿದ್ಯುತ್ ಬಲ್ಬ್ ಬದಲಿಸುವುದಕ್ಕಾಗಿ ಕಾಲಾವಧಿ ಕಟ್ಟಲಾಗುತ್ತಿದ್ದು, ೧೫ ದಿನದೊಳಗೆ ಅರಮನೆ ಒಳಾವರಣದಲ್ಲಿ ದಸರಾ ಸಿದ್ಧತಾ ಕಾರ್ಯ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದೆ.

ಅರಮನೆ ಆವರಣದಲ್ಲಿರುವ ವಿವಿಧ ಉದ್ಯಾನವನಲ್ಲಿ ಕಳೆ ಗಿಡ ತೆರವು ಮಾಡುವ ಪ್ರಕ್ರಿಯೆ ಆರಂಭಿಸಲಾಗಿದೆ. ಈಗಾಗಲೇ ಅರಮನೆ ಮುಂಭಾಗದ ಪಾರ್ಕ್‌ನಲ್ಲಿ ಕಳೆ ಗಿಡಗಳನ್ನು ತೆರವು ಮಾಡಿ ಹೂವಿನ ಜೋಡಣೆ ಮಾಡಲು ನೆಲ ಅಗೆದು ಹದ ಮಾಡಲಾಗುತ್ತಿದೆ. ಅಲ್ಲದೆ, ಪಾರ್ಕ್‌ನಲ್ಲಿರುವ ವಿದ್ಯುತ್ ದೀಪಗಳ ಕಂಬಗಳಿಗೆ ಬಣ್ಣ ಬಳಿಯುವ ಕಾರ್ಯಕ್ಕೂ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

 

andolana

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

12 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

13 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

13 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

13 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

14 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

18 hours ago