Mysore
22
haze

Social Media

ಭಾನುವಾರ, 25 ಜನವರಿ 2026
Light
Dark

ಓದುಗರ ಪತ್ರ: ಬೀದಿ ದೀಪಗಳನ್ನು ಅಳವಡಿಸಿ

ಓದುಗರ ಪತ್ರ

ಮೈಸೂರಿನ ಬೋಗಾದಿ – ಗದ್ದಿಗೆ ರಸ್ತೆಯಲ್ಲಿನ ರೂಪಾ ನಗರದಿಂದ ಮರಟಿಕ್ಯಾತನಹಳ್ಳಿಯ ತನಕ ಇರುವ ಜೋಡಿ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸದೇ ಇರುವುದರಿಂದ ಆಗಿಂದಾಗ್ಗೆ ಅನಾಹುತಗಳು ಸಂಭವಿಸುತ್ತವೆ. ಈ ರಸ್ತೆಯಲ್ಲಿ ಬೀದಿ ದೀಪಗಳು ಇಲ್ಲದ ಕಾರಣ ಸಾಮಾನ್ಯ ಜನತೆ ಪರಿತಪಿಸುವಂತಾಗಿದೆ.

ಸಂಬಂಧಪಟ್ಟವರು ಆದಷ್ಟು ಬೇಗ ಈ ರಸ್ತೆಯಲ್ಲಿ ಬೀದಿ ದೀಪಗಳನ್ನು ಅಳವಡಿಸುವುದರ ಮೂಲಕ ಜನರಿಗೆ ಅನುಕೂಲ ಕಲ್ಪಿಸುವುದು ಅತ್ಯಗತ್ಯ.

-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

Tags:
error: Content is protected !!