Mysore
21
overcast clouds

Social Media

ಬುಧವಾರ, 23 ಸೆಪ್ಟೆಂಬರ್ 2026
Light
Dark

ಓದುಗರ ಪತ್ರ: ಕೇಂದ್ರ ಗೃಹ ಸಚಿವರು ಈ ರೀತಿ ಹೇಳಬಹುದೇ?

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸರ್ಕಾರದ ವಿರುದ್ಧ ಹೋರಾಡಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯದ ಬಿಜೆಪಿ ನಾಯಕರಿಗೆ ಕರೆ ಕೊಟ್ಟಿರುವುದು ಮಾಧ್ಯಮಮಗಳಲ್ಲಿ ಪ್ರಕಟವಾಗಿದೆ.

ಇಂತಹ ರಾಜಕೀಯ ಪ್ರೇರಿತ ಹೇಳಿಕೆಯನ್ನು ಕೇಂದ್ರ ಗೃಹ ಸಚಿವರು ನೀಡಿರುವ ಔಚಿತ್ಯವಾದರೂ ಏನು ? ಪ್ರಜಪ್ರಭುತ್ವ ರೀತಿಯಲ್ಲಿ ಆಯ್ಕೆಯಾದ ಸರ್ಕಾರದ ವಿರುದ್ಧ ವಿಷಯಾಧಾರಿತ ಹೋರಾಟವನ್ನು ರಾಜಕೀಯ ಪಕ್ಷಗಳು ಮಾಡಬಹುದಾದರೂ, ಸ್ವತಃ ಗೃಹ ಸಚಿವರೇ ಈ ರೀತಿಯ ಹೇಳಿಕೆ ನೀಡುವುದು ಸರಿಯಲ್ಲ.

-ಕೆ.ವಿ.ವಾಸು, ಮೈಸೂರು.

 

Tags:
error: Content is protected !!