ಓದುಗರ ಪತ್ರ
ಮೈಸೂರಿನ ವೀಣೆ ಶೇಷಣ್ಣ ರಸ್ತೆಯ ತಾತಯ್ಯನವರ ವಿದ್ಯಾರ್ಥಿ ನಿಲಯದ ಸಮೀಪ ಕಸದ ರಾಶಿಯನ್ನು ತೆರವುಗೊಳಿಸದೇ ಇರುವುದರಿಂದ ಸೊಳ್ಳೆ, ನೊಣಗಳ ಹಾವಳಿ ತೀವ್ರವಾಗಿದ್ದು, ಸಾಂಕ್ರಾಮಿಕ ರೋಗ ಹರಡುವ ಭೀತಿಯುಂಟಾಗಿದೆ.
ನಗರ ಪಾಲಿಕೆಯವರು ಕೂಡಲೇ ಕಸವನ್ನು ತೆರವುಗೊಳಿಸುವ ಮೂಲಕ ನೈರ್ಮಲ್ಯ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ ಹಾಗೂ ಸಾರ್ವಜನಿಕರು ಎಲ್ಲೆಂದರಲ್ಲಿ ಕಸವನ್ನು ಹಾಕದಂತೆ ಅರಿವು ಮೂಡಿಸಬೇಕು, ನಿಯಮ ಉಲ್ಲಂಸಿದವರಿಗೆ ದಂಡ ವಿಧಿಸಬೇಕು.
-ಚೈತ್ರಾ, ಮೈಸೂರು
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…