ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ ಹೋರಾಡಿದ ಅಪ್ರತಿಮ ನಾಯಕರು ಅಧಿಕಾರವನ್ನು ಎಂದೂ ಬಯಸದ ಮಹಾತ್ಮರು. ನಮ್ಮ ಸಮಾಜದಲ್ಲಿ ಬೇರೂರಿರುವ ಅಸಮಾನತೆ, ಜತೀಯತೆ, ಲಿಂಗ ಭೇದ ಮುಂತಾದ ಸಾಮಾಜಿಕ ಪಿಡುಗುಗಳ ವಿರುದ್ಧ ಹೋರಾಡಿದವರು.
ಸತ್ಯ ಎಂದಿದ್ದರೂ ಜಯಿಸುತ್ತದೆ ಎಂದು ನಂಬಿದ್ದ ಅವರು ಸತ್ಯಮೇವ ಜಯತೆ ಎಂಬ ಬೀಜ ಮಂತ್ರವನ್ನು ಎಡೆ ಸಾರಿದರು. ಅಹಿಂಸೆಯ ಪ್ರವರ್ತಕರಾಗಿ, ಶಾಂತಿಯ ದೂತರಾಗಿ, ರಾಮ ರಾಜ್ಯದ ಪರಿಕಲ್ಪನೆಯನ್ನು ಬೆಳಕಿಗೆ ತಂದ ಮಹಾತ್ಮ, ಆಳುವ ಸರ್ಕಾರ ಇಂತಹ ಉತ್ತಮ ವ್ಯವಸ್ಥೆಗೆ ಸಂಕಲ್ಪಬದ್ಧರಾಗ ಬೇಕೆಂದು ಕರೆ ನೀಡಿದವರು. ತಾವು ನಂಬಿದ್ದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿದ್ದರು. ಅವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ.
-ಕೆ.ವಿ.ವಾಸು, ಮೈಸೂರು
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…
ನಾ.ದಿವಾಕರ ಆದರ್ಶ ಮಾದರಿಗಳೇ ಕಾಣದ ದೇಶದಲ್ಲಿ ಯುವ ಜನಾಂಗಕ್ಕೆ ದಾರಿ ದೀವಿಗೆ ಯಾವುದು? ಇತ್ತೀಚಿನ ಜೆನ್ ಝಿ ಚಳುವಳಿಗಳು ಜಂತರ್…