ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ
ಸಹಜ ನಟನೆಯ ಪ್ರಸದ್ಧಿ ಪಡೆದು…
ಮೇರುನಟರಾಗಿ ಕಲಾಸೇವೆಗಾಗಿ
ತಮನ್ನು ತಾವು ಮುಡಿಪಿಟ್ಟು
ಭಾರತೀಯ ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾದ
ದಾದಾ ಸಾಹೇಬ್ -ಲ್ಕೆಯನ್ನು
ಪಡೆದು ಕರುನಾಡ ಜನತೆಗೆ ಅರ್ಪಿಸಿದ ನಮ್ಮ
ಅನಂತನಾಗ್
ನಮ್ಮ ಹೆಮ್ಮೆ,ಭಾರತೀಯ ಚಿತ್ರರಂಗದ ಹಿರಿಮೆ
– ಶಿವಣ್ಣ, ಕಣೇನೂರು, ನಂಜನಗೂಡು
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…
ಮಧುಕರ ಎಮ್.ಎಲ್. ಯಳಂದೂರಿನಲ್ಲೊಂದು ಅಪರೂಪದ ಜೋಡಿ ಅದು ಬೇಸಿಗೆ ಕಾಲ, ಬೆಳಗಿನ ವೇಳೆಯಲ್ಲಿ ವಾಕಿಂಗ್ ಮಾಡುವ ಜನರ ಸಂಖ್ಯೆ ಹೆಚ್ಚು,…