ಓದುಗರ ಪತ್ರ
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ ಮಾತ್ರೆ, ಸಿರಪ್‌ಗಳು ಮಾರುಕಟ್ಟೆ ಪ್ರವೇಶಸುತ್ತಿವೆ ಎಂಬ ಮಾಹಿತಿ ಗಾಬರಿ ಮೂಡಿಸುತ್ತದೆ. ಗ್ರಾಹಕರಿಗೆ ಅಸಲಿ ಮತ್ತು ನಕಲಿ ಔಷಧಿಗಳ ನಡುವಿನ ವ್ಯತ್ಯಾಸ ಪತ್ತೆ ಹಚ್ಚುವುದು ಅಸಾಧ್ಯವಾಗಿದೆ. ಈ ಗಂಭೀರ ಸಮಸ್ಯೆ ತಡೆಯಲು ಔಷಧ ನಿಯಂತ್ರಣ ಇಲಾಖೆಯ ಅಧಿಕಾರಿಗಳು ಮತ್ತಷ್ಟು ಎಚ್ಚೆತ್ತು ಕೊಳ್ಳಬೇಕಾಗಿದೆ. ಔಷಧಿ ಅಂಗಡಿಗಳ ಮೇಲೆ ನಿಯಮಿತವಾಗಿ ದಾಳಿ ನಡೆಸಿ ತಪಾಸಣೆ ಮಾಡಬೇಕು, ನಕಲಿ ಜಲದ ಹಿಂದೆ ಇರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು, ಜನರ ಪ್ರಾಣದೊಂದಿಗೆ ಚೆಟ ಆಡುವವರ ವಿರುದ್ಧ ಕ್ರಮ ಅತ್ಯಗತ್ಯ.
-ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಹೆಚ್. ಡಿ. ಕೋಟೆ ತಾಲ್ಲೂಕು
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…
ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…
ಪಾತು ಎಲ್ಲಾ ಭಿನ್ನಾಭಿಪ್ರಾಯಗಳಾಚೆಯೂ ಒಬ್ಬರ ಬದುಕಿನಲ್ಲಿ ಇನ್ನೊಬ್ಬರು ಆಸರೆಯಾಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಈ ಘಟನೆ ಹಲವು ಕಾಲ ಜನಮಾನಸದಲ್ಲಿ ನಿಲ್ಲುತ್ತದೆ…
ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…