ಓದುಗರ ಪತ್ರ
ಗುಂಡ್ಲುಪೇಟೆ ಪಟ್ಟಣದ ಒಂದನೇ ವಾರ್ಡಿನ ಶಿವಮಲ್ಲಪ್ಪ ಬಡಾವಣೆಯ ರಸ್ತೆಯ ಮಧ್ಯಭಾಗದಲ್ಲಿ ಯುಜಿಡಿ ಮ್ಯಾನ್‌ಹೋಲ್ ತೆರೆದ ಸ್ಥಿತಿಯಲ್ಲಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಒಂದು ವಾರದಿಂದ ರಕ್ಷಣೆ ಇಲ್ಲದ ಸ್ಥಿತಿಯಲ್ಲಿದ್ದು, ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರತಿದಿನ ನೂರಾರು ವಾಹನಗಳು ಮತ್ತು ಪಾದಚಾರಿಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು, ರಾತ್ರಿ ವೇಳೆ ವಿದ್ಯುತ್ ಇಲ್ಲದ ಸಮಯದಲ್ಲಿ ಪಾದಚಾರಿಗಳು ಬಿದ್ದು ಅಪಾಯವಾದರೆ ಯಾರು ಹೊಣೆ ಎನ್ನುವಂತಾಗಿದೆ. ಕೂಡಲೇ ಪುರಸಭೆ ಅಧಿಕಾರಿಗಳು ಮ್ಯಾನ್‌ಹೋಲ್ ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ಸುಹೃತ್ ಭಟ್, ಗುಂಡ್ಲುಪೇಟೆ
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…