Andolana originals

ಓದುಗರ ಪತ್ರ:  ಅಪಾಯಕ್ಕೆ ಆಹ್ವಾನ ನೀಡುತ್ತಿರುವ ಮ್ಯಾನ್ ಹೋಲ್

ಗುಂಡ್ಲುಪೇಟೆ ಪಟ್ಟಣದ ಒಂದನೇ ವಾರ್ಡಿನ ಶಿವಮಲ್ಲಪ್ಪ ಬಡಾವಣೆಯ ರಸ್ತೆಯ ಮಧ್ಯಭಾಗದಲ್ಲಿ ಯುಜಿಡಿ ಮ್ಯಾನ್‌ಹೋಲ್ ತೆರೆದ ಸ್ಥಿತಿಯಲ್ಲಿದ್ದು, ಅಪಾಯಕ್ಕೆ ಆಹ್ವಾನ ನೀಡುವಂತಿದೆ. ಒಂದು ವಾರದಿಂದ ರಕ್ಷಣೆ ಇಲ್ಲದ ಸ್ಥಿತಿಯಲ್ಲಿದ್ದು, ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರತಿದಿನ ನೂರಾರು ವಾಹನಗಳು ಮತ್ತು ಪಾದಚಾರಿಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಿದ್ದು, ರಾತ್ರಿ ವೇಳೆ ವಿದ್ಯುತ್ ಇಲ್ಲದ ಸಮಯದಲ್ಲಿ ಪಾದಚಾರಿಗಳು ಬಿದ್ದು ಅಪಾಯವಾದರೆ ಯಾರು ಹೊಣೆ ಎನ್ನುವಂತಾಗಿದೆ. ಕೂಡಲೇ ಪುರಸಭೆ ಅಧಿಕಾರಿಗಳು ಮ್ಯಾನ್‌ಹೋಲ್ ದುರಸ್ತಿ ಮಾಡುವ ಮೂಲಕ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.

 -ಸುಹೃತ್ ಭಟ್, ಗುಂಡ್ಲುಪೇಟೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

1 hour ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

1 hour ago

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…

1 hour ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

1 hour ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

1 hour ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

2 hours ago