ಮೈಸೂರು : ಜಿಐ ಟ್ಯಾಗ್ ಹೊಂದಿರುವ ನಂಜನಗೂಡು ರಸಬಾಳೆ, ಮೈಸೂರು ವೀಳ್ಯದೆಲೆ ಪ್ರಸ್ತುತ ಜಪಾನ್, ಮಾಲ್ಡೀವ್ಸ್ ದೇಶಗಳಿಗೆ ರಫ್ತಾಗುತ್ತಿದ್ದು, ಬಾಂಗ್ಲಾದೇಶದಿಂದಲೂ ಬೇಡಿಕೆ ಬಂದಿದೆ.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಮಂಜುನಾಥ್ ಅಂಗಡಿ ಈ ಮಾಹಿತಿ ಹಂಚಿ ಕೊಂಡರು.
ಇತ್ತೀಚೆಗೆ ಸುರಿದ ಅಕಾಲಿಕ ಮಳೆಯಿಂದಾಗಿ 40 ಹೆಕ್ಟೇರ್ ಪ್ರದೇಶದಲ್ಲಿನ ಬೆಳೆ ಹಾನಿಗೀಡಾಗಿದ್ದು, 61 ರೈತರಿಗೆ 7.50 ಲಕ್ಷ ರೂಪಾಯಿ ಪರಿಹಾರಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.
ರೈತರಿಗೆ ಯಂತ್ರೋಪಕರಣಗಳು ಹಾಗೂ ಹನಿನೀರಾವರಿ ಉಪಕರಣಗಳನ್ನು ವಿತರಿಸಬೇಕಾಗಿತ್ತು. ಆದರೆ ಎರಡು ಕೋಟಿ ರೂ. ಅನುದಾನವನ್ನು ಈ ಬಾರಿ ಬಿಡುಗಡೆ ಮಾಡದ ಕಾರಣ ವಿತರಣೆ ಆಗಲಿಲ್ಲ ಎಂದು ತಿಳಿಸಿದರು.
ಖ್ಯಾತನಾಮರಿಗೆ ವೇದಿಕೆಯ ಕಾರ್ಯಕ್ರಮದಲ್ಲಿ ಸ್ವಲ್ಪ ಕಡಿಮೆ ಸಮಯ ದೊರೆತರೂ ಪರವಾಗಿಲ್ಲ. ಅರಳುವ ಪ್ರತಿಭೆಗಳಿಗೆ ಸಾಕಷ್ಟು ಸಮಯ ಸಿಗಬೇಕೆಂಬ ಆಶಯ ಇರಬೇಕೆಂದು…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಜಲಸಂರಕ್ಷಣೆಯ ಬೃಹತ್ ಕ್ರಾಂತಿಯನ್ನೇ ಮಾಡಿದ ಪಾಟೇಕರ್ ಭಾರತೀಯ ಚಿತ್ರರಂಗದ ಇತಿಹಾಸದಲ್ಲಿ ಕೆಲವೊಮ್ಮೆ ಕಾಲವು ತರುವ…
ಮಹಾದೇಶ್ ಎಂ.ಗೌಡ ೩ ದಿನಗಳ ಜಾತ್ರೆಗೆ ಲಕ್ಷಾಂತರ ಭಕ್ತರ ಆಗಮನ ನಿರೀಕ್ಷೆ; ಪ್ರಾಧಿಕಾರದಿಂದ ಸಕಲ ಸಿದ್ಧತೆ ಹನೂರು: ಮಹಾಲಯ ಅಮಾವಾಸ್ಯೆ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಬಿನಿ ಕಿಂಗ್ ಮಹೇಂದ್ರ ತಾಲೀಮು ಅರ್ಧಕ್ಕೆ ಮೊಟಕು ಆತಂಕದಲ್ಲಿ ದಸರಾ ಗಜಪಡೆಯ ಅಭಿಮಾನಿಗಳು ಮೈಸೂರು: ಮಹಾಭಾರತದ ಭೀಮನ…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ ವ್ಯಾಪ್ತಿಯಲ್ಲಿ ಕೃಪೆ ತೋರಿದ ವರುಣ ಮಳೆ ಮುಂದುವರಿದರೆ ತಾಲ್ಲೂಕಿನ ದೊಡ್ಡ ಕೆರೆ ತುಂಬುವುದು ಖಚಿತ ಗುಂಡ್ಲುಪೇಟೆ:…
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…