ಓದುಗರ ಪತ್ರ
ಮೈಸೂರಿನ ಕ್ಯಾತಮಾರನಹಳ್ಳಿಯ ಜೈ ಭೀಮ್ ಗೆಳೆಯರ ಬಳಗದ ಸರ್ಕಲ್ ನಿಂದ ಕಿತ್ತೂರು ರಾಣಿ ಚೆನ್ನಮ್ಮ ಶಾಲೆ ವರೆಗಿನ ರಸ್ತೆಯನ್ನು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಅಗೆದು ಜಲ್ಲಿ ಕಲ್ಲನ್ನು ಹಾಕಿ ಒಂದು ತಿಂಗಳು ಕಳೆದರೂ ಕಾಮಗಾರಿ ಪೂರ್ಣಗೊಳಿಸದೆ ಇರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವವರಿಗೆ ತೀವ್ರ ತೊಂದರೆಯಾಗಿದೆ.
ಈ ರಸ್ತೆಯಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಸಂಚರಿಸುತ್ತಿದ್ದು, ಈ ಸಂದರ್ಭದಲ್ಲಿ ವಾಹನಗಳ ಚಕ್ರಕ್ಕೆ ಸಿಲುಕುವ ಕಲ್ಲುಗಳು ಸಾರ್ವಜನಿಕರ ಮೇಲೆ ಬೀಳುತ್ತಿವೆ. ಸಂಬಂಧಪಟ್ಟ ಅಧಿಕಾರಿಗಳು ರಸ್ತೆ ಕಾಮಗಾರಿ ಯನ್ನು ಶೀಘ್ರವಾಗಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
-ಪಿ. ಸಿ. ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…