ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗಾಗಿ ರಾಷ್ಟ್ರೀಯ ಕಾರ್ಯಕ್ರಮವನ್ನು ೨೦೧೦ರಲ್ಲಿ ಆರಂಭಿಸಲಾಯಿತು. ಈ ಯೋಜನೆ ಹಿರಿಯರಿಗೆ ಆರೋಗ್ಯ ಸೇವೆಗಳನ್ನು ನೀಡುತ್ತದೆ. ಇದರಿಂದ ಅವರು ತಮ್ಮ ದೈಹಿಕ ಮತ್ತು ಮಾನಸಿಕ ಯೋಗಕ್ಷೇಮವನ್ನು ಕಾಪಾಡಿಕೊಳ್ಳಬಹುದು.
ಹಿರಿಯ ನಾಗರಿಕರು ತಮಗೆ ಅಗತ್ಯವಿರುವ ವೈದ್ಯಕೀಯ ಆರೈಕೆಯನ್ನು ಈ ಯೋಜನೆಯಿಂದ ಪಡೆದುಕೊಳ್ಳುತ್ತಾ, ಸ್ವತಂತ್ರ ಜೀವನವನ್ನು ನಡೆಸಬೇಕೆಂಬ ಉದ್ದೇಶದಿಂದ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ.
ರಾಷ್ಟ್ರಾದ್ಯಂತ ಜಿಲ್ಲಾ ಆಸ್ಪತ್ರೆಗಳು, ಸಮುದಾಯ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು ಮತ್ತು ಉಪ ಕೇಂದ್ರಗಳ ವಾಪ್ತಿಯಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒದಗಿಸಲು ಹಿರಿಯ ನಾಗರಿಕರ ಆರೋಗ್ಯ ಕೇಂದ್ರ ಬದ್ಧವಾಗಿದೆ. ರಾಜ್ಯ ಆರೋಗ್ಯ ಸಂಸ್ಥೆಯ ಮೂಲಕ ಎಲ್ಲ ಹಂತಗಳಲ್ಲಿಯೂ ಅಗತ್ಯ ಆರೋಗ್ಯ ಸೌಲಭ್ಯಗಳು ಸುಲಭವಾಗಿ ದೊರೆಯುವಂತೆ ಮಾಡಲಾಗಿದೆ. ಈ ಕಾರ್ಯಕ್ರಮವು ಸರ್ಕಾರದ ಹಿರಿಯ ನಾಗರಿಕ ಪಿಂಚಣಿ ಯೋಜನೆಯ ಭಾಗವಾಗಿದೆ. ಒಟ್ಟಾರೆಯಾಗಿ, ಹಿರಿಯ ನಾಗರಿಕರು ಅತ್ಯಂತ ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಈ ಯೋಜನೆಯಿಂದಾಗಿ ಪಡೆಯಬಹುದು.
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…