ಹನೂರು: ಪಟ್ಟಣದ ಮುಖ್ಯ ರಸ್ತೆಯ ಅಗಲೀಕರಣ ಕಾಮಗಾರಿ ಹಿನ್ನೆಲೆ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮೇ 23 ಹಾಗೂ 24 ರಂದು ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಶಂಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು ಉಪವಿಭಾಗದ ಹನೂರು 66/ 11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಹನೂರು ಟೌನ್ ಫೀಡರ್ನ ವ್ಯಾಪ್ತಿಯಲ್ಲಿ ಮೇ 23 ಹಾಗೂ 24ರಂದು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…