ಮೈಸೂರು: ವಿ.ವಿ ಮೊಹಲ್ಲಾ ವಿಭಾಗ ವ್ಯಾಪ್ತಿಯ ಜಿ.ಐ.ಎಸ್ ಕಲಾಮಂದಿರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಇಂದು (ಜೂನ್ 19) ಬೆಳಿಗ್ಗೆ 10 ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ವಿ.ವಿ.ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಸರಸ್ವತಿಪುರಂ 1 ರಿಂದ 5 ನೇ ಮೇನ್, ನ್ಯೂ ಕಾಂತರಾಜ ಅರಸ್ ರಸ್ತೆ, ಕೆ.ಜಿ.ಕೊಪ್ಪಲು ಮುಖ್ಯರಸ್ತೆ, ಯೂನಿವರ್ಸಿಟಿ ಕ್ವಾರ್ಟರ್ಸ್, ಮುಸ್ಲಿಂ ಹಾಸ್ಟೆಲ್, ವಿಶ್ವಮಾನವ ಜೋಡಿರಸ್ತೆ, ಮುರುಗನ್ ಮೆಡಿಕಲ್ಸ್‌ನಿಂದ ಕುಕ್ಕರಹಳ್ಳಿ ಕೆರೆ ರಸ್ತೆವರೆಗೆ, ಸರಸ್ವತಿಪುರಂ 5 ರಿಂದ 16ನೇ ಮೇನ್, ಪಡುವಾರಹಳ್ಳಿ, ಡಿ.ಸಿ. ರೆಸಿಡೆನ್ಸಿ, ರೀಜನಲ್ ಕಮಿಷನರ್ ಆಫೀಸ್, ಸಿಎಫ್‌ಟಿಆರ್‌ಐ ಕ್ಯಾಂಪಸ್, ವಾಲ್ಮೀಕಿ ರಸ್ತೆ, ಜಡ್ಜ್ ಕ್ವಾರ್ಟರ್ಸ್, ಒಂಟಿಕೊಪ್ಪಲು, ಹುಣಸೂರು ಮುಖ್ಯರಸ್ತೆ, ವಾಗ್ದೇವಿ ನಗರ, ಜೆ.ಸಿ. ಕಾಲೇಜು ಸುತ್ತಮುತ್ತ, ಚಾಮರಾಜ ಮೊಹಲ್ಲಾ, ಜಿಲ್ಲಾ ಪಂಚಾಯಿತಿ ಕಚೇರಿ, ಕೋರ್ಟ್, ಅರಸು ರಸ್ತೆ, ಹಳೇ ಜಿಲ್ಲಾಧಿಕಾರಿ ಕಚೇರಿ, ಮಹಾರಾಜ ಮತ್ತು ಯುವರಾಜ ಕಾಲೇಜು ಸುತ್ತಮುತ್ತ, ಶಿವರಾಂಪೇಟೆ, ದಿವಾನ್ಸ್ ರಸ್ತೆ, ಧನ್ವಂತರಿ ರಸ್ತೆ, ಜೆ.ಕೆ. ಗ್ರೌಂಡ್ ಸುತ್ತಮುತ್ತಲಿನ ಪ್ರದೇಶ, ಮೆಟ್ರೋಪೋಲ್ ಸುತ್ತಮುತ್ತ, ಜೆ.ಎಲ್.ಬಿ. ರಸ್ತೆ, ಜಯಲಕ್ಷ್ಮೀ ವಿಲಾಸ್, ನ್ಯಾಯಾಲಯದ ಆವರಣ, ಏರ್ಲೈನ್ಸ್ ಹೋಟೆಲ್ ರಸ್ತೆ, ಮಹಾರಾಜ ಹಾಸ್ಟೆಲ್ ಏರಿಯಾ, ಗೀತರಸ್ತೆ, ರಾಮಸ್ವಾಮಿ ವೃತ್ತ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…
ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…
ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…
ನವದೆಹಲಿ: ಬಾಬಾಸಾಹೇಬ್ ಅಂಬೇಡ್ಕರ್ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…
ತುಮಕೂರು: 70 ಲಕ್ಷ ಕರೆಂಟ್ ಬಿಲ್ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…
ಹೈದರಾಬಾದ್: ಟಾಲಿವುಡ್ ಚಲನಚಿತ್ರ ಬಳಗಂ ಮೂಲಕ ಪ್ರಖ್ಯಾತಿ ಗಳಿಸಿದ್ದ ಜನಪ್ರಿಯ ಜಾನಪದ ಕಲಾವಿದ ದರ್ಶನಂ ಮೊಗಿಲಯ್ಯ ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ.…