Mysore
22
overcast clouds
Light
Dark

ನಾಳೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

ಮೈಸೂರು: ಸೆಸ್ಕ್‌ನಿಂದ ಕೆ.ವಿ ಎಫ್.ಟಿ.ಎಸ್. ವಿದ್ಯುತ್‌ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ (ಮೇ 29) ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಅಶೋಕ ರಸ್ತೆ, ಲಷ್ಕರ್ ಮೊಹಲ್ಲಾ, ತಿಲಕ್ ನಗರ, ಮಿಷನ್ ಆಸ್ಪತ್ರೆ, ಗಾಂಧಿ ವೃತ್ತ, ಓಲ್ಡ್ ಬ್ಯಾಂಕ್ ರಸ್ತೆ, ಕೆ.ಟಿ.ಸ್ಟ್ರೀಟ್, ದೊಡ್ಡ ಒಕ್ಕಲಿಗರ ಬೀದಿ, ಇರ್ವಿನ್ ರಸ್ತೆ, ಸಯ್ಯಾಜಿರಾವ್ ರಸ್ತೆ, ಒಲಂಪಿಯಾ ಟಾಕೀಸ್, ಪುಲಿಕೇಶಿ ರಸ್ತೆ, ಕೈಲಾಸಪುರಂ, ಮಂಡಿ ಮೊಹಲ್ಲಾ, ರಾಜಕಮಲ್ ಟಾಕೀಸ್ ಸುತ್ತಮುತ್ತ, ಶಿವರಾಂ ಪೇಟೆ, ಕೆ.ಆರ್.ಆಸ್ಪತ್ರೆ, ಬೋಟಿ ಬಜಾರ್, ದೇವರಾಜ ಮಾರುಕಟ್ಟೆ, ಧನ್ವಂತರಿ ರಸ್ತೆ, ವೀರನಗೆರೆ, ಶಿವಾಜಿ ರಸ್ತೆ, ಸೇಂಟ್ ಮೇರಿಸ್ ರಸ್ತೆ, ಗಾಂಧಿನಗರ, ಎ.ಜೆ.ಬ್ಲಾಕ್, ಗಣೇಶ್ ನಗರ, ರಾಜೇಂದ್ರನಗರ, ಕೆಸರೆ 1, 2 ಮತ್ತು 3ನೇ ಹಂತ, ಸುಭಾಷ್ ನಗರ, ನರಸಿಂಹರಾಜ ಮೊಹಲ್ಲಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸಬೇಕು ಎಂದು ಎಂದು ನರಸಿಂಹರಾಜ ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.