ಮೈಸೂರು: ಸೆಸ್ಕ್‌ನಿಂದ ಕೆ.ವಿ ಎಫ್.ಟಿ.ಎಸ್. ವಿದ್ಯುತ್ ವಿತರಣಾ ಕೇಂದ್ರದಲ್ಲಿ 1ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನಾಳೆ (ಮೇ 29) ಬೆಳಿಗ್ಗೆ 10ರಿಂದ ಸಂಜೆ 5.30ರವರೆಗೆ ಅಶೋಕ ರಸ್ತೆ, ಲಷ್ಕರ್ ಮೊಹಲ್ಲಾ, ತಿಲಕ್ ನಗರ, ಮಿಷನ್ ಆಸ್ಪತ್ರೆ, ಗಾಂಧಿ ವೃತ್ತ, ಓಲ್ಡ್ ಬ್ಯಾಂಕ್ ರಸ್ತೆ, ಕೆ.ಟಿ.ಸ್ಟ್ರೀಟ್, ದೊಡ್ಡ ಒಕ್ಕಲಿಗರ ಬೀದಿ, ಇರ್ವಿನ್ ರಸ್ತೆ, ಸಯ್ಯಾಜಿರಾವ್ ರಸ್ತೆ, ಒಲಂಪಿಯಾ ಟಾಕೀಸ್, ಪುಲಿಕೇಶಿ ರಸ್ತೆ, ಕೈಲಾಸಪುರಂ, ಮಂಡಿ ಮೊಹಲ್ಲಾ, ರಾಜಕಮಲ್ ಟಾಕೀಸ್ ಸುತ್ತಮುತ್ತ, ಶಿವರಾಂ ಪೇಟೆ, ಕೆ.ಆರ್.ಆಸ್ಪತ್ರೆ, ಬೋಟಿ ಬಜಾರ್, ದೇವರಾಜ ಮಾರುಕಟ್ಟೆ, ಧನ್ವಂತರಿ ರಸ್ತೆ, ವೀರನಗೆರೆ, ಶಿವಾಜಿ ರಸ್ತೆ, ಸೇಂಟ್ ಮೇರಿಸ್ ರಸ್ತೆ, ಗಾಂಧಿನಗರ, ಎ.ಜೆ.ಬ್ಲಾಕ್, ಗಣೇಶ್ ನಗರ, ರಾಜೇಂದ್ರನಗರ, ಕೆಸರೆ 1, 2 ಮತ್ತು 3ನೇ ಹಂತ, ಸುಭಾಷ್ ನಗರ, ನರಸಿಂಹರಾಜ ಮೊಹಲ್ಲಾ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಹಾಗೂ ಕೈಗಾರಿಕೋದ್ಯಮಿಗಳು ಸಹಕರಿಸಬೇಕು ಎಂದು ಎಂದು ನರಸಿಂಹರಾಜ ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆ ಕಾರ್ಯನಿರ್ವಾಹಕ ಇಂಜಿನಿಯರ್(ವಿ) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…
ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…
ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…
ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…
ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…