Andolana originals

ಕೊಳ್ಳೇಗಾಲ: ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಕೊಳ್ಳೇಗಾಲ: ಸೆ. 14ರಂದು 66/11 ಕೆ. ವಿ. ಕುಂತೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಇದರ ವ್ಯಾಪ್ತಿಗೆ ಬರುವ ಚಿಲಕವಾಡಿ, ಟಗರಪುರ, ಕುಂತೂರು, ಮೆಲ್ಲಹಳ್ಳಿಮೋಳೆ, ಆಲಹಳ್ಳಿ, ಯಡಮೋಳೆ, ಕುಂತೂರು ಮೋಳೆ, ಹೊಸಮಾಲಂಗಿ, ಕಜ್ಜೀಹುಂಡಿ, ಸಿಲ್ಕಲ್‌ಪುರ ಸುತ್ತಮುತ್ತ ಗ್ರಾಮಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಸೆಸ್ಕ್ ಎಇಇ ತಿಳಿಸಿದ್ದಾರೆ.

andolana

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago