ಕೆ.ಆರ್. ನಗರ : ಇಂದು ( ಸೆ. 20 ಶುಕ್ರವಾರ ) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹಂಪಾಪುರದ 66/11 ಕೆ. ವಿ ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಾಗೂ 11 ಕೆ.ವಿ. ಫೀಡರ್ ನಿರ್ವಹಣೆ ಕಾಮಗಾರಿ ಇರುವುದರಿಂದ ಚಂದಗಾಲು, ಹಂಪಾಪುರ, ಅಡಗೂರು, ಅರ್ಜುನಹಳ್ಳಿ, ಹೆಬ್ಬಾಳು, ಸಿದ್ದಾಪುರ, ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿಗಳಿಗೆ ಒಳಪಡುವ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಪ್ರಕಟಣೆ ತಿಳಿಸಿದೆ.