ಮೈಸೂರು: ಬನ್ನಿಮಂಟಪದ ವಿದ್ಯುತ್ ವಿತರಣಾ ಕೇಂದ್ರದ ಸಿದ್ದಲಿಂಗಪುರ ಎನ್. ಜೆ. ವೈ ಮತ್ತು ನಾಗನಹಳ್ಳಿ ಐ. ಪಿ. ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅ. ೨೬ರಂದು ಬೆಳಿಗ್ಗೆ ೧೦ರಿಂದ ಸಂಜೆ ೪ ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಪ್ರದೇಶಗಳಾದ ಕೆ. ಆರ್. ಮಿಲ್ ಕಾಲೋನಿ, ಸಿದ್ದಲಿಂಗಪುರ, ಕಳಸ್ತವಾಡಿ, ನಾಗನಹಳ್ಳಿ, ಲಕ್ಷ್ಮೀಪುರ, ಕೆ. ಆರ್. ಮಿಲ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬ ರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಸೆಸ್ಕ್ ಎನ್. ಆರ್. ಮೊಹಲ್ಲಾ ವಿಭಾಗದ ಕಾರ್ಯ ಮತ್ತು ಪಾಲನೆಯ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ.
ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…
ಮಂಜು ಕೋಟೆ ಕೋಟೆ: ೧೫ ವರ್ಷಗಳ ನಂತರ ಸುಣ್ಣಬಣ್ಣ ಕಂಡ ಕಟ್ಟಡ; -ಲ ನೀಡಿದ ಸಮುದಾಯದ ಮುಖಂಡರ ಎಚ್ಚರಿಕೆ ಎಚ್.ಡಿ.ಕೋಟೆ:…
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…