Andolana originals

ಸರಗೂರು: ಇಂದು ಈ ಪ್ರದೇಶಗಳಲ್ಲಿ ವಿದ್ಯುತ್‌ ವ್ಯತ್ಯಯ

ಸರಗೂರು: ತಾಲ್ಲೂಕಿನ ಚಾಮುಂಡೇಶ್ವರಿ ವಿದ್ಯುತ್ ಸರಬ ರಾಜು ನಿಗಮದಿಂದ ಇಲ್ಲಿನ 66/11 ಕೆ. ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಸರಗೂರು ಮತ್ತು ಬಿ. ಮಟಕೆರೆ ಫೀಡರ್‌ಗಳಲ್ಲಿ ತ್ರೈಮಾಸಿಕ ಕಾರ್ಯ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಶುಕ್ರವಾರ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಬಿ. ಮಟಕೆರೆ, ಹೆಗ್ಗನೂರು, ಬಿದರಹಳ್ಳಿ, ಎನ್. ಬೇಗೂರು, ಹಾದನೂರು, ಎಂ. ಸಿ. ತಳಲು ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಹಾಗೂ ರೈತರು ಸಹಕರಿಸಬೇಕೆಂದು ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಕೆ. ದೀಪಕ್ ತಿಳಿಸಿದ್ದಾರೆ.

andolana

Recent Posts

ಓದುಗರ ಪತ್ರ: ನೀತಿ ಪಾಠಗಳು ಶಿಕ್ಷಣ ಭಾಗವಾಗಬೇಕೆಂಬ ಸಲಹೆ ಸ್ವಾಗತಾರ್ಹ

ಈಗಿನ ಕಾಲದ ಮಕ್ಕಳಿಗೆ ಎಲ್ಲವೂ ಕ್ಷಣ ಮಾತ್ರದಲ್ಲಿ ಅರ್ಥವಾಗುವುದರಿಂದ ಅವರ ವರ್ತನೆಯಲ್ಲಿ ಸಹಜತೆಯನ್ನು ಕಾಣಬಹುದು. ಇಂದಿನ ಮಕ್ಕಳಿಗೆ ಭಯ ಇಲ್ಲ…

5 hours ago

ಓದುಗರ ಪತ್ರ: ವಿಚ್ಛೇದನಗಳೂ ದುಬಾರಿಯಾಗಿವೇ!

ನಟ ಹಾಗೂ ನಿರ್ದೇಶಕ ದುನಿಯಾ ವಿಜಯ್ ಮತ್ತು ನಾಗರತ್ನ ದಂಪತಿಯ ವಿವಾಹ ವಿಚ್ಛೇದನಕ್ಕೆ ರಾಜ್ಯ ಹೈಕೋರ್ಟ್ ಸಮ್ಮತಿ ನೀಡಿರುವುದು ಮಾಧ್ಯಮಗಳ…

5 hours ago

ಓದುಗರ ಪತ್ರ: 3 ಕೋಟಿ ರೂ. ವೆಚ್ಚದ ಬಸ್ ನಿಲ್ದಾಣ ಜನರಿಗೋ, ಖಾಸಗಿ ವಾಹನಗಳಿಗೋ?

ಮೈಸೂರಿನ ಶಾರದಾದೇವಿ ನಗರದಲ್ಲಿ ಹೊಸ ಬಸ್ ನಿಲ್ದಾಣವನ್ನು ಸುಮಾರು ಮೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಈ ಬಸ್…

5 hours ago

ಬಹುತ್ವ ಭಾರತ ನೀತಿಗೆ ಮೋಹನ್ ಭಾಗವತ್ ಬದ್ಧರೇ?

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ರಾಷ್ಟ್ರೀಯ ಸ್ವಯಂ ಸೇವಾ ಸಂಘವು ಆರಂಭವಾಗಿ ನೂರು ವರ್ಷ ತುಂಬಿದ ಸ್ಮರಣಾರ್ಥವಾಗಿ ಸಂಘದ ಉದ್ದೇಶ…

5 hours ago

ವಿಶ್ವದಾಖಲೆಗೆ ಕಾಯುತ್ತಿರುವ ಅರಿವೆಯ ಮೇಲಿನ ಮದರಂಗಿ ಚಿತ್ತಾರ

ಅಕ್ಷತಾ ‘ಹವ್ಯಾಸ ಮನುಷ್ಯನ ಕನಸುಗಳಿಗೆ ಗರಿ ಮೂಡಿಸುತ್ತದೆ. ಕನಸು ಕಾಣುವ ವ್ಯಕ್ತಿಗೆ ಅವಕಾಶಗಳ ದಾರಿ ತೆರೆದುಕೊಳ್ಳುತ್ತವೆ’ ಇದು ಬೆಂಗಳೂರಿನಲ್ಲಿ ನೆಲೆಸಿರುವ…

6 hours ago

ಅಧ್ಯಾತ್ಮದ ಅಮಲಿನಲ್ಲಿ ದಾರಿ ತಪ್ಪಿದ ತರುಣ ತರುಣಿಯರು

ಸಿರಿ ಮೈಸೂರು ಆ ದಿನ ನಾನು ಸಾಮಾನ್ಯವಾಗಿ ಹೋಗದಂತಹ ಒಂದು ಅಪರೂಪದ ಸ್ಥಳಕ್ಕೆ ಹೋಗಿದ್ದೆ. ಮೈಸೂರಿನಿಂದ ಐದಾರು ಗಂಟೆಗಳ ಪ್ರಯಾಣದ…

6 hours ago