Andolana originals

ಸರ್ವ ಪೋಷಕರ ಸಭೆ ಕರೆಯಲು ಸಿದ್ಧತೆ

ಅಲಕೆರೆ ಶಾಲೆ ವಿದ್ಯಾರ್ಥಿಗಳಿಗೆ ಮೊಟ್ಟೆ ವಿತರಿಸುವ ವಿವಾz

ಮಂಡ್ಯ: ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿ ಗಳಿಗೆ ಮೊಟ್ಟೆ ವಿತರಿಸುವ ವಿವಾದ ಸಂಬಂಧ ಆಂದೋಲನ ಪತ್ರಿಕೆ ಬೆಳಕು ಚೆಲ್ಲಿದ ಬಳಿಕ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆಂದು ತಿಳಿದು ಬಂದಿದೆ.

ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಗ್ರಾಮದ ಮುಖಂಡರೊಂದಿಗೆ ಈ ವಿಚಾರದ ಕುರಿತು ದೂರವಾಣಿ ಯಲ್ಲಿ ಮಾತನಾಡಿ, ಶಾಸಕ ರವಿಕುಮಾರ್ ಗಣಿಗ ಹಾಗೂ ಜಿಲ್ಲಾಧಿಕಾರಿಗಳಿಗೆ ಆಲಕೆರೆ ಶಾಲೆಯ ಮೊಟ್ಟೆ ವಿವಾದವನ್ನು ಅಂತ್ಯಗೊಳಿಸಲು ಮುಂದಾಗುವಂತೆ ತಿಳಿಸಿದ್ದಾರೆಂದು ಹೇಳಲಾಗಿದೆ.

ಸೋಮವಾರ ಮದ್ದೂರಿನಲ್ಲಿ ಮುಖ್ಯ ಮಂತ್ರಿಗಳ ಕಾರ್ಯಕ್ರಮ ಇರುವುದರಿಂದ ಮಂಗಳವಾರ ಅಥವಾ ಬುಧವಾರ ಶಾಸಕರು, ಜಿಲ್ಲಾಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊ ಟ್ಟಿಗೆ ಗ್ರಾಮಕ್ಕೆ ಭೇಟಿ ನೀಡಿ ಪೋಷಕರ ಸಮ್ಮುಖದಲ್ಲಿ ವಿವಾದ ಇತ್ಯರ್ಥ ಗೊಳಿಸಲು ಮುಂದಾಗಿದ್ದಾರೆಂದು ಗ್ರಾಮದ ಮುಖಂಡರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಿ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಇರಾನ್‌-ಇಸ್ರೇಲ್‌ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…

33 mins ago

ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ವಿಫಲ: ಸಂಸದ ಯದುವೀರ್‌ ಒಡೆಯರ್‌

ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ವಾಗ್ದಾಳಿ…

1 hour ago

ಹನೂರು: ಶಾಲೆಗೆ ನೂತನ ಕಟ್ಟಡ ನಿರ್ಮಿಸುವಂತೆ ಆಗ್ರಹ: ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಶಿಕ್ಷಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…

1 hour ago

ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ: ವಿಪಕ್ಷ ನಾಯಕ ಆರ್.‌ಅಶೋಕ್‌

ಬೆಂಗಳೂರು: ಈ ಬಾರಿಯ ಬಜೆಟ್‌ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…

2 hours ago

ನಾಳೆ ರಕ್ತ ಚಂದ್ರಗ್ರಹಣ: ಕೊಡಗಿನ ವಿವಿಧ ದೇವಾಲಯಗಳಲ್ಲಿ ಪೂಜಾ ಸಮಯ ಬದಲು

ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…

2 hours ago

ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದ ಎಚ್.ಡಿ.ಕುಮಾರಸ್ವಾಮಿ: ಕಾರಣ ಇಷ್ಟೇ.!

ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…

2 hours ago