ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ ಷೋರೂಂ ಮುಂತಾದ ಕಡೆ ಫುಟ್‌ಪಾತ್ ಮೇಲೆ ವಾಹನಗಳನ್ನು ನಿಲ್ಲಿಸುತ್ತಿದ್ದು ಪಾದಚಾರಿಗಳಿಗೆ ಓಡಾಡಲು ಸಮಸ್ಯೆ ಆಗುತ್ತಿರುವ ಕುರಿತು ಏ.6ರಂದು ‘ಆಂದೋಲನ’ ದಿನಪತ್ರಿಕೆಯಲ್ಲಿ ಸುದ್ದಿ ಪ್ರಕಟವಾಗಿದ್ದರಿಂದ ಎಚ್ಚೆತ್ತ ನಗರ ಪೊಲೀಸರು ಶುಕ್ರವಾರ ಫುಟಿತ್‌ನಲ್ಲಿ ಬೈಕ್ ಗಳನ್ನು ತೆರವು ಗೊಳಿಸಿದ್ದಾರೆ.
ಈ ಬಗ್ಗೆ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ಕೆ.ಎಸ್.ಸುಂದರ್ ರಾಜ್ ಪತ್ರಿಕೆಯೊಂದಿಗೆ ಮಾತನಾಡಿ, ‘ಆಂದೋಲನ’ ದಿನಪತ್ರಿಕೆಯಲ್ಲಿ ಪ್ರಕಟಿಸುತ್ತಿರುವ ಸಾರ್ವಜನಿಕ ಸಮಸ್ಯೆಗಳ ಕುರಿತ ವರದಿ ಸಂಬಂಧಪಟ್ಟ ಅಧಿಕಾರಿಗಳನ್ನು ಎಚ್ಚರಿಸುವ ಕೆಲಸ ಮಾಡುತ್ತಿರುವುದು ಸಂತೋಷದ ವಿಷಯವಾಗಿದ್ದು, ಇದಕ್ಕೆ ಪೊಲೀಸ್ ಇಲಾಖೆಯ ಸಹಕಾರ ಇರುತ್ತದೆ ಎಂದು ತಿಳಿಸಿದರು.
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ನನ್ನ ಮನೆಯಲ್ಲಿ ಇಟ್ಟಿದ್ದ ನೋಟಿನ ಕಂತೆಗಳನ್ನು ಪೊಲೀಸ್ ಸಿಬ್ಬಂದಿ ಮತ್ತು ಮಹಜರ್ ಸಾಕ್ಷಿದಾರರು ಎಣಿಸಿದರು.…
ಕೆ.ಎಸ್.ಚಂದ್ರಶೇಖರ ಮೂರ್ತಿ ಮೈಸೂರಿನ ಎನ್.ಆರ್. ಕ್ಷೇತ್ರದಲ್ಲಿ ೫೦೦ಕ್ಕೂ ಹೆಚ್ಚು ಮತದಾರರ ವಿರುದ್ಧ ಸುಳ್ಳು ಮಾಹಿತಿ ಸಲ್ಲಿಕೆ ಆರೋಪ; ಪೊಲೀಸ್ ತನಿಖೆ …
ಆರ್.ಎಲ್.ಮಂಜುನಾಥ್ ದಸರಾ ನೋಡಲು ಬಂದವರ ಪಾಡು ಅಯೋಮಯ; ತಾತ್ಕಾಲಿಕ ಶೆಲ್ಟರ್ ಅಳವಡಿಸಲು ಆಗ್ರಹ ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ದಸರಾ ಮಹೋತ್ಸವದ…