ಓದುಗರ ಪತ್ರ
ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ನಿಧನದಿಂದ ಮೌಲ್ಯನಿಷ್ಠ ರಾಜಕಾರಣದ ಒಂದು ಕೊಂಡಿಕಳಚಿದಂತಾಗಿದೆ. ಸರಳ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದ ನಾಗೇಶ್ ಇಂದಿನ ಕಲುಷಿತ ರಾಜಕೀಯ ವ್ಯವಸ್ಥೆಯಲ್ಲೂ ತಮ್ಮತನ ಮೆರೆದಿದ್ದರು. ಬಸವರಾಜ ಬೊಮ್ಮಾಯಿಯವರ ಸಚಿವ ಸಂಪುಟದಲ್ಲಿ ಶಿಕ್ಷಣ ಸಚಿವರಾಗಿದ್ದ ಇವರು, ತಾವು ಸಚಿವರೆಂಬ ಯಾವುದೇ ರೀತಿಯ ಹಮ್ಮ ಬಿಮ್ಮು ತೋರದೆ ಜನ ಸಾಮಾನ್ಯರಲ್ಲಿ ಒಬ್ಬರ ಹಾಗೆ ಬಸ್ಸು ಹಾಗೂ ರೈಲುಗಳಲ್ಲಿ ಪ್ರಯಾಣ ಮಾಡುತ್ತಿದ್ದರು. ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದಂತೆ ಕಾರ್ಯ ನಿರ್ವಹಿಸಿ, ಮಾದರಿ ಸಚಿವರಾಗಿದ್ದರು. ಮೌಲ್ಯ ಹಾಗೂ ಧ್ಯೇಯನಿಷ್ಠ ರಾಜಕಾರಣಿಯ ನಿಧನ ಖಂಡಿತವಾಗಿಯೂ ರಾಜ್ಯ ರಾಜಕೀಯಕ್ಕೆ ದೊಡ್ಡ ನಷ್ಟವೆಂದೇ ಹೇಳಬಹುದು.
-ಕೆ.ವಿ.ವಾಸು, ಮೈಸೂರು
ಮಾಸ್ಕೋ: ರಷ್ಯಾದಲ್ಲಿ ಸಂಶೋಧಕಿಯೊಬ್ಬರು ತೀವ್ರ ನ್ಯುಮೋನಿಯಾದಿಂದ ಮೃತಪಟ್ಟಿರುವುದು ವರದಿಯಾಗಿದೆ. ಅಕ್ಟೋಬರ್ 2ರಂದು ತೀವ್ರ ನ್ಯುಮೋನಿಯಾದಿಂದ ಸಂಶೋಧಕಿ ಮೃತಪಟ್ಟಿದ್ದಾರೆ. ಈ ಸಾವಿಗೂ…
ಬೆಂಗಳೂರು: ದ್ವಿಚಕ್ರ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮಹತ್ವದ ಸೂಚನೆ ನೀಡಿದೆ. ಇನ್ಮುಂದೆ ಸುರಕ್ಷಿತವಲ್ಲದ ಹಾಫ್ ಹೆಲ್ಮೆಟ್‌ಗಳನ್ನು ಬಳಸುವಂತಿಲ್ಲ. ಬಿಐಎಸ್ ಅಥವಾ…
ಚಾಮರಾಜನಗರ: ತಾಲ್ಲೂಕಿನ ಬೂದಂಬಳ್ಳಿ ಗ್ರಾಮದಲ್ಲಿ ಗಾಳಿ ಮಳೆಗೆ ಹೆಂಚಿನ ಮನೆ ಜಖಂಗೊಂಡಿದ್ದು, ಸ್ಥಳಕ್ಕೆ ಬಿಜೆಪಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆ ಭರದಿಂದ ಸಾಗುತ್ತಿದೆ. ದಸರಾ ಗಜಪಡೆಗೆ ಕುಶಾಲತೋಪು ಸಿಡಿಸುವ ತಾಲೀಮು ನಡೆಸಲಾಯಿತು. ನಗರ…
‘ನಂದಿನಿ’ ಹೆಸರಿಗೆ ಕಳಂಕ ತರಬೇಡಿ ಮಂಡ್ಯ ಜಿ ಹಾಲು ಒಕ್ಕೂಟದಲ್ಲಿ ( ಮನ್ ಮುಲ್) ನಡೆದಿರುವ ಹಾಲಿನ ಪುಡಿ ಕಲಬೆರಕೆ…
ನೀಲಿಯೆಂದರೇನು?! ನೀಲಿಯೆಂದರೇನು ಬರಿಯ ಬಣ್ಣವೇನು ? ಮೈತ್ರಿ ಕಣಾ ಕರುಣೆ ಕಣಾ| ಸೂರ್ತಿ ಕಣಾ ಕೀರ್ತಿ ಕಣಾ| ಬುದ್ಧ ಬಸವ…