Andolana originals

ಓದುಗರ ಪತ್ರ: ಆಕಾಶದಲ್ಲಿ ಶೌರ‍್ಯಪ್ರದರ್ಶನಕ್ಕೊಂದು ಸಲಾಂ

ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರು ಒಬ್ಬ ವೀರನೇ ಸರಿ. ಉಗ್ರ ಮನಸ್ಥಿತಿಯ ಸಹ ಪೈಲಟ, ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಮೇಲೆ ಚಾಕುವಿನಿಂದ ಭೀಕರವಾಗಿ ದಾಳಿ ನಡೆಸಿದ.

ಸಹ ಪೈಲಟ್ ವಿಮಾನವನ್ನು ನೆಲಕ್ಕೆ ಅಪ್ಪಳಿಸದಂತೆ ಅಥವಾ ಹೈಜಕ್ ಮಾಡದಂತೆ ತೀವ್ರವಾಗಿ ಪ್ರತಿರೋಧ ಒಡ್ಡಿದ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಕಾರ್ಯ ಶ್ಲಾಘನೀಯ.

ಕಂಟ್ರೋಲ್ ರೂಮ್‌ನ ಕಿರುಚಾಟ ಕೇಳಿ ವಿಮಾನದಲ್ಲಿದ್ದ ಪ್ರಯಾಣಿಕರು ಹಾಗೂ ಇತರೆ ಸಿಬ್ಬಂದಿಗಳು ದಾಳಿಕೋರನನ್ನು ಹಿಡಿದದ್ದು ಸಕಾಲಿಕವಾದ ಕ್ರಮವಾಗಿದೆ. ಒಟ್ಟಿನಲ್ಲಿ ವಿಮಾನವನ್ನು ಸುರಕ್ಷಿತವಾಗಿ ಸೌದಿ ಅರೇಬಿಯಾದ ತಬುಕ್ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶಿ ಮಾಡಿ ೧೮೦ ಕ್ಕೂ ಹೆಚ್ಚು ಪ್ರಯಾಣಿಕರ ಜೀವ ಉಳಿಸಿರುವುದು ಮೆಚ್ಚುವಂತಹ ಸಾಹಸ ಕಾರ್ಯವೇ ಸರಿ.

-ಬೆಸಗರಹಳ್ಳಿ ರವಿಪ್ರಸಾದ್,ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

49 mins ago

ಓದುಗರ ಪತ್ರ: ಟ್ರಾಫಿಕ್ ದಂಡ: ಸುಪ್ರೀಂ ಸಲಹೆ ಸ್ವಾಗತಾರ್ಹ

ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…

51 mins ago

ಬ್ರೇಕ್ ಕಿತ್ತ ಬಸ್ಸಿನಲ್ಲಿ ಇಳಿಜಾರಿನಲ್ಲಿ ಸಾಗುತ್ತಿದ್ದೇವೆ…

ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು  ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…

55 mins ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…

1 hour ago

ಜಗದ ಸೌಹಾರ್ದ ನದಿ ಗಾಂಧಿ

ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…

1 hour ago

ಗಾಂಧಿಯನ್ನು ಬದುಕಿಸಿ ಬೆಳಗಿಸಿದ ಆಡು ಪಾಡು

ಡಾ.ರಘುಪತಿ, ಚಿನಾಕಳ್ಳಿ ಅದು ೧೯೧೮ರ ಆಸುಪಾಸು. ಒಂದು ಕಡೆ ಖೇಡಾ ಸತ್ಯಾಗ್ರಹದ ಭರಾಟೆಯಲ್ಲಿ ದೇಶ ಮುಳುಗೇಳುತ್ತಿರುತ್ತದೆ.ಇನ್ನೊಂದೆಡೆ ರೌಲತ್ ಕಾಯ್ದೆಯ ಅಮಾನುಷ…

1 hour ago