ಅಧಿಕ ಸುಂಕ ಹೇರಿಕೆ ಚಟ
ಬ್ರಹ್ಮಾಸ್ತ್ರವಾಗಿತ್ತು ಟ್ರಂಪಣ್ಣನಿಗೆ
ವಿವಿಧ ದೇಶಗಳನು ನಿಯಂತ್ರಿಸಲು!
ಆದರೀಗ ರದ್ದುಗೊಳಿಸಿದೆ
ಅಮೆರಿಕದ ಸುಪ್ರೀಂ ಕೋರ್ಟ್
ಅಽಕ ಸುಂಕ ಹೇರಿಕೆ ಕ್ರಮವನು
ಕಾನೂನು ಬಾಹಿರವೆಂದು!
ಸ್ವಾಗತಾರ್ಹ ಸುಪ್ರೀಂ ತೀರ್ಪು!
ಇನ್ನಾದರೂ ಬ್ರೇಕ್ ಬೀಳುವುದೇ
ದೊಡ್ಡಣ್ಣನ ಸುಂಕಾಸ್ತ್ರ ಪ್ರಯೋಗಕೆ!
-ಸಿ.ಪಿ.ಸಿದ್ಧಾಶ್ರಮ, ವಿಜಯನಗರ, ಮೈಸೂರು
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…