Andolana originals

ಓದುಗರ ಪತ್ರ | ನಾಲ್ಕು ವರ್ಷಗಳಾದರೂ ಮುಗಿಯದ ಕಾಮಗಾರಿ

ಎಚ್. ಡಿ. ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಯು ೨೦೨೦-೨೧ರಲ್ಲಿ ಒಂದು ಕೋಟಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಶುರುವಾಯಿತು. ಆದರೆ ನಾಲ್ಕು ವರ್ಷಗಳೇ ಕಳೆದರೂ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ.

ಹೈರಿಗೆ ಗ್ರಾಮದ ೧ನೇ ವಾರ್ಡ ೨ ನೇ ವಾರ್ಡ್‌ನಲ್ಲಿ ಅರ್ಧಂಬರ್ಧ ಕಾಮಗಾರಿ ಮಾಡಲಾಗಿದೆ. ೩ ಮತ್ತು ೪ನೇ ವಾರ್ಡ್‌ಗಳಲ್ಲಿ ಗುಣಮಟ್ಟದ ಕಾಮಗಾರಿ ನಡೆಯುತ್ತಿಲ್ಲ. ಗ್ರಾಮದ ಮುಖ್ಯ ರಸ್ತೆಗಳಲ್ಲಿ ಹಳ್ಳ ತೆಗೆದು ಅರೆಬರೆ ಮಣ್ಣು ಮುಚ್ಚಿದ್ದಾರೆ. ೧ ಮತ್ತು ೨ನೇ ವಾರ್ಡ್‌ನಲ್ಲಿ ಜಲ ಜೀವನ್ ಮಿಷನ್ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಸಾರ್ವಜನಿಕರ ಆರೋಪಿಸಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೆ ಇತ್ತ ಗಮನಹರಿಸಿ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು.

-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ

ಆಂದೋಲನ ಡೆಸ್ಕ್

Recent Posts

ಹಾಸನ: ಹಣಕಾಸು ವಿಚಾರಕ್ಕೆ ಯುವಕನ ಹತ್ಯೆ

ಹಾಸನ: ಹಣಕಾಸು ವಿಚಾರಕ್ಕೆ ಯುವಕನನ್ನು ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಅರಸೀಕೆರೆ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವರುಣ್‌ ಎಂಬಾತನೇ…

18 mins ago

ಯುದ್ಧದಲ್ಲಿ ನಾವು ಗೆಲ್ಲುತ್ತಿದ್ದೇವೆ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಸಂತಸ

ಜೆರುಸೇಲಂ: ಯುದ್ಧದಲ್ಲಿ ನಾವು ಗೆಲುವು ಸಾಧಿಸುತ್ತಿದ್ದು, ಇರಾನ್‌ ತೀವ್ರ ಹಾನಿಗೊಳಗಾಗುತ್ತಿದೆ ಎಂದು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಹೇಳಿದ್ದಾರೆ. ಸಾವಿನ…

35 mins ago

ಅಧ್ಯಾಯ ಎರಡು ಇಲ್ಲಿಂದ ಶುರು: ನಟ ರಿಷಬ್‌ ಶೆಟ್ಟಿ ಮಾಹಿತಿ

ಕಾಂತಾರ ಚಾಪ್ಟರ್‌ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್‌ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…

4 hours ago

ರಾಜ್ಯದಲ್ಲಿ ಮಳೆ ಆರ್ಭಟ: ಸಾರ್ವಜನಿಕರಿಗೆ ಮಹತ್ವದ ಪ್ರಕಟಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…

4 hours ago

ರಾಜ್ಯದಲ್ಲಿ ಇಂದು ಕೂಡ ಅಬ್ಬರಿಸಲಿದ್ದಾನೆ ವರುಣ

ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…

4 hours ago

ದೇಶದೊಳಗಿನ ದೇಶದ್ರೋಹಿಗಳ ವಿರುದ್ಧ ಇರಾನ್‌ ಕಠಿಣ ಕ್ರಮ

ಟೆಹರಾನ್:‌ ಇರಾನ್‌ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್‌ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…

4 hours ago