ಓದುಗರ ಪತ್ರ
ಎಚ್. ಡಿ. ಕೋಟೆ ತಾಲ್ಲೂಕಿನ ಹೈರಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಲ ಜೀವನ್ ಮಿಷನ್ ಕಾಮಗಾರಿಯು ೨೦೨೦-೨೧ರಲ್ಲಿ ಒಂದು ಕೋಟಿ ಹತ್ತು ಲಕ್ಷ ರೂ. ವೆಚ್ಚದಲ್ಲಿ ಶುರುವಾಯಿತು. ಆದರೆ ನಾಲ್ಕು ವರ್ಷಗಳೇ ಕಳೆದರೂ ಕಾಮಗಾರಿ ಇನ್ನೂ ಪೂರ್ಣವಾಗಿಲ್ಲ.
ಹೈರಿಗೆ ಗ್ರಾಮದ ೧ನೇ ವಾರ್ಡ ೨ ನೇ ವಾರ್ಡ್‌ನಲ್ಲಿ ಅರ್ಧಂಬರ್ಧ ಕಾಮಗಾರಿ ಮಾಡಲಾಗಿದೆ. ೩ ಮತ್ತು ೪ನೇ ವಾರ್ಡ್‌ಗಳಲ್ಲಿ ಗುಣಮಟ್ಟದ ಕಾಮಗಾರಿ ನಡೆಯುತ್ತಿಲ್ಲ. ಗ್ರಾಮದ ಮುಖ್ಯ ರಸ್ತೆಗಳಲ್ಲಿ ಹಳ್ಳ ತೆಗೆದು ಅರೆಬರೆ ಮಣ್ಣು ಮುಚ್ಚಿದ್ದಾರೆ. ೧ ಮತ್ತು ೨ನೇ ವಾರ್ಡ್‌ನಲ್ಲಿ ಜಲ ಜೀವನ್ ಮಿಷನ್ ನೀರು ಕುಡಿಯಲು ಯೋಗ್ಯವಾಗಿಲ್ಲ ಎಂದು ಸಾರ್ವಜನಿಕರ ಆರೋಪಿಸಿದ್ದಾರೆ. ಆದ್ದರಿಂದ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೂಡಲೆ ಇತ್ತ ಗಮನಹರಿಸಿ ಸೂಕ್ತ ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು.
-ಸಿದ್ದಲಿಂಗೇಗೌಡ, ಹೈರಿಗೆ, ಎಚ್. ಡಿ. ಕೋಟೆ ತಾ
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…