ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ಪರೀಕ್ಷಾರ್ಥಿ ಜನಿವಾರ ತೆಗೆಸಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ತನೆ ಖಂಡನೀಯ ಹಾಗೂ ಅಕ್ಷಮ್ಯ ಅಪರಾಧ.
ರಾಜ್ಯಾದ್ಯಂತ ಬ್ರಾಹ್ಮಣ ಸಮುದಾಯ ಇದನ್ನು ಖಂಡಿಸಿ ಪ್ರತಿಭಟಿಸಬೇಕು. ಅಲ್ಲದೆ, ಇಂತಹ ಪ್ರಕರಣಗಳ ಬಗ್ಗೆ ರಾಜ್ಯ ಸರ್ಕಾರ
ಪ್ರಾರಂಭದಲ್ಲೇ ಸರಿಯಾದ ಕ್ರಮ ಕೈಗೊಳ್ಳಬೇಕು. ಅವು ಮುಂದುವರಿದರೆ ಸಮಾಜದ ಸಾಮರಸ್ಯಕ್ಕೆ ಧಕ್ಕೆ ಉಂಟಾಗಬಹುದು.
-ಎ.ಎಸ್.ಗೋಪಾಲಕೃಷ್ಣ, ಕುವೆಂಪುನಗರ, ಮೈಸೂರುಇದನ್ನೂ ಓದಿ:- ಓದುಗರ ಪತ್ರ: ಶುದ್ಧ ಕುಡಿಯುವ ನೀರು ಸರಬರಾಜು ಮಾಡಿ
ಇದನ್ನೂ ಓದಿ:- ಓದುಗರ ಪತ್ರ: ಸರ್ಕಾರವೇ ಪ್ಲಾಸ್ಟಿಕ್ ಉತ್ಪಾದನೆ ನಿಷೇಧಿಸಲಿ





