ಓದುಗರ ಪತ್ರ
ಮೈಸೂರು ವಿಶ್ವವಿದ್ಯಾನಿಲಯದ ಮಾನಸಗಂಗೋತ್ರಿ ಆವರಣದಲ್ಲಿ ರಾತ್ರಿ ವೇಳೆ ವಿದ್ಯುತ್ ದೀಪ ಇಲ್ಲದೇ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ವಿಶ್ವವಿದ್ಯಾನಿಲಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯ ಮುಖ್ಯರಸ್ತೆಯಿಂದ ಸ್ನಾತಕೋತ್ತರ ಪುರುಷರ ವಿದ್ಯಾರ್ಥಿನಿಲಯಗಳ ರಸ್ತೆ, ಗೌತಮಬುದ್ಧ ಸ್ಮಾರಕ ಹಾಗೂ ಇನ್ನಿತರ ಅಧ್ಯಯನ ವಿಭಾಗಗಳ ರಸ್ತೆಗಳಲ್ಲಿ ವಿದ್ಯುತ್ ದೀಪಗಳು ಹಾಳಾಗಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ರಾತ್ರಿ ವೇಳೆ ರಸ್ತೆಗಳಲ್ಲಿ ಕ್ರಿಮಿಕೀಟಗಳು, ಹಾವುಗಳು ಓಡಾಡುವುದು ಕಂಡುಬಂದಿದೆ. ಸಂಬಂಧಪಟ್ಟವರು ಕೂಡಲೇ ಮಾನಸಗಂಗೋತ್ರಿ ಆವರಣದಲ್ಲಿ ವಿದ್ಯುತ್ ದೀಪ ಅಳವಡಿಸುವ ಮೂಲಕ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಬೇಕಾಗಿದೆ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್‌ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…