Andolana originals

ಓದುಗರ ಪತ್ರ: ರೈಲು ಟಿಕೆಟ್ ಕಾಯ್ದಿರಿಸುವ ಸ್ಥಳದಲ್ಲಿ ಕೆಲಸ ಮಾಡದ ಎಸಿ

ಮೈಸೂರು ರೈಲ್ವೆ ನಿಲ್ದಾಣದ ಟಿಕೆಟ್ ಕಾಯ್ದಿರಿಸುವ ವಿಭಾಗದಲ್ಲಿ ಫ್ಯಾನ್ ಹಾಗೂ ಎಸಿ ಯಾವುದೂ ಕೆಲಸ ಮಾಡುತ್ತಿಲ್ಲ. ಇದರಿಂದಾಗಿ ಟಿಕೆಟ್ ಮುಂಗಡವಾಗಿ ಖರೀದಿಸಲು ಗಂಟೆ ಗಟ್ಟಲೆ ಸರದಿ ಸಾಲಿನಲ್ಲಿ ಕುಳಿತು ಕಾಯುವ ಸಾರ್ವಜನಿಕರು ಸೆಕೆಯಿಂದ ಪರಿತಪಿಸುವಂತಾಗಿದೆ.

ಎಸಿ ಇಲ್ಲದಿದ್ದರೂ ಪರವಾಗಿಲ್ಲ, ಕನಿಷ್ಠ ಪಕ್ಷ ನಾಲ್ಕೈದು ಫ್ಯಾನ್‌ಗಳನ್ನಾದರೂ ಅಲ್ಲಿ ಅಳವಡಿಸಿದರೆ ಜನರಿಗೆ ಸ್ವಲ್ಪ ನಿರಾಳವಾಗುತ್ತದೆ. ರಿಸರ್ವೇಷನ್ ಕೌಂಟರ್‌ನಲ್ಲಿ ಕುಡಿಯುವ ನೀರಿನ ವ್ಯವ ಸ್ಥೆಯೂ ಇಲ್ಲದೇ ಬಾಯಾರಿಕೆಯಿಂದ ಬಳಲು ವಂತಾಗುತ್ತದೆ. ರೈಲ್ವೆ ಇಲಾಖೆ ಅಧಿಕಾರಿಗಳು ಕೂಡಲೇ ರಿಸರ್ವೇಷನ್ ಕೌಂಟರ್‌ನಲ್ಲಿ ಸಾರ್ವಜನಿಕರಿಗೆ ಫ್ಯಾನ್, ಎಸಿ ಹಾಗೂ ಕುಡಿಯವ ನೀರಿನ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಬೇಕು.

 -ಜಿ.ಪಿ.ಹರೀಶ್, ವಿ.ವಿ.ಮೊಹಲ್ಲ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

6 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

6 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

8 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

10 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

13 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

13 hours ago