ಓದುಗರ ಪತ್ರ
ಸಾರ್ಥಕ ಬದುಕಿನ ಸಾಧಕ!
ಗಹನ ಆರ್ಥಿಕ ಚಿಂತನೆಗಳನು
ಎಳೆಎಳೆಯಾಗಿ ಬಿಡಿಸಿ ನೀಡಿದ
ನಾಡ ಅಪ್ಪಟ ಆರ್ಥಿಕ ಚಿಂತಕ!
ಶಿಷ್ಯರ ಮನದ ಚಿಂತೆ ಸಮಸ್ಯೆಗಳ
ದೂರಸರಿಸಿ ಬಿತ್ತಿದಿರಿ ಎದೆಯಂಗಳದಲಿ
ಹೊಸ ಚಿಂತನೆಯ ಬಿತ್ತವ!
ಜನರ ಮಧ್ಯ ಬಾಳಿ ಬದುಕಿದ
ನಾಡ ನಾಡಿಮಿಡಿತ ಅರಿತ
ಸಾರ್ಥಕ ಬದುಕಿನ ಸಾಧಕ
ನಿಜದ ನೆಲೆಯ ಚಿಂತಾಮಣಿ !
ಪಯಣ ಮುಗಿಸಿ ಹೊರಟಿರಿ ದೂರದೂರಿಗೆ
ನಿಮಗಿದೋ ಪ್ರೀತಿಯ ನುಡಿನಮನ!
-ಸಿ.ಪಿ.ಸಿದ್ಧಾಶ್ರಮ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿತ್ತಾಪುರ ಗ್ರಾಮದ ವಿಜಿ…
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…