Andolana originals

ಓದುಗರ ಪತ್ರ: ಕಸ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಲಿ

ಮಡಿಕೇರಿ ನಗರವನ್ನು ಸ್ವಚ್ಛವಾಗಿಡಲು ಎಷ್ಟೇ ಪ್ರಯತ್ನಿಸಿದರೂ ಕೆಲವರಿಂದ ನಗರದ ಅಂದ ಕೆಡುತ್ತಿದೆ. ಕಸ ಸಂಗ್ರಹಕ್ಕೆ ಮನೆಮನೆಗೆ ನಗರಸಭೆ ವತಿಯಿಂದ ವಾಹನ ಬರುತ್ತಿದೆ.

ಜೊತೆಗೆ ಕಸ ಎಸೆಯುವ ಕೆಲ ಪ್ರದೇಶಗಳಲ್ಲಿ ನಗರಸಭೆ ವತಿಯಿಂದ ಸಿಸಿ ಕ್ಯಾಮೆರಾ ಅಳವಡಿಸಿ ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ. ಆದರೂ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ನಗರದ ಹೊಸ ಬಡಾವಣೆ ಬಳಿ ರಸ್ತೆ ಬದಿಯೇ ಕಸ ತಂದು ಸುರಿಯಲಾಗುತ್ತಿದ್ದು, ಶ್ವಾನ,  ಜಾನುವಾರುಗಳು ಕಸವನ್ನು ಎಳೆದುಹಾಕುತ್ತಿವೆ. ನಗರಸಭೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.

 -ಅರುಣ್ ಕುಮಾರ್, ಮಡಿಕೇರಿ

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

13 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

15 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago