ಓದುಗರ ಪತ್ರ
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿದ್ದರು.
ದಲಿತ ಮಹಿಳೆಯರಿಗೂ ಕೂಡ ಚಾಮುಂಡೇಶ್ವರಿ ತಾಯಿಗೆ ಹೂವು ಹಾಕಲು ಅರ್ಹತೆ ಇಲ್ಲ ಎಂದು ಹೇಳಿ ದಲಿತರನ್ನು ಅವಮಾನಿಸಿದ್ದರು. ಒಬ್ಬ ಜನಪ್ರತಿನಿಧಿ ಪ್ರಜಾತಂತ್ರ ವ್ಯವಸ್ಥೆಯ ಸಂವಿಧಾನದ ಅಡಿಯಲ್ಲಿ ಎಲ್ಲಾ ಜಾತಿ ಧರ್ಮಗಳನ್ನು ಸಮಾನವಾಗಿ ಕಾಣಬೇಕಾಗಿರುವುದು ಅವರ ಕರ್ತವ್ಯ ಅದನ್ನು ಮರೆತು ದಲಿತರನ್ನು ಅಪಮಾನಿಸಿರುವ ಯತ್ನಾಳ್ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದು ಅಗತ್ಯ.
– ಪಿ .ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು
ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್ ಬಂಪರ್ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…
ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…
ನವದೆಹಲಿ: ಮೆಡಿಕಲ್ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…
ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…
ವಾಷಿಂಗ್ಟನ್: ಮಧ್ಯಪ್ರಾಚ್ಯ ಯುದ್ಧವನ್ನು ಕೊನೆಗೊಳಿಸಲು ಇರಾನ್ ಮತ್ತು ಅಮೇರಿಕಾ ನಡುವಿನ ಒಪ್ಪಂದ್ ನಂತರ ಶುಕ್ರವಾರದಿಂದ ಹಾರ್ಮುಜ್ ಜಲಸಂಧಿ ಸಂಪೂರ್ಣವಾಗಿ ಮುಕ್ತವಾಗಲಿದೆ…
ಒಡಿಶಾ ರಾಜ್ಯದ ಮುಖ್ಯಮಂತ್ರಿ ಮೋಹನ ಚರಣ ಮಾಂಝಿ ಅವರು ಎಲ್‌ಕೆಜಿಯಿಂದ ಸ್ನಾತಕೋತ್ತರ ಪದವಿಯವರೆಗೆ ( ವೈದ್ಯಕೀಯ, ಇಂಜಿನಿಯರಿಂಗ್, ಫಾರ್ಮಸಿ, ಕೃಷಿ,…