Andolana originals

ಓದುಗರ ಪತ್ರ: ಯತ್ನಾಳ್‌ ವಿರುದ್ಧ ಕ್ರಮ ಜರುಗಿಸಲಿ

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದಸರಾ ಉದ್ಘಾಟನೆಗೆ ಅಂತಾರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ವಿಚಾರವಾಗಿ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿದ್ದರು.

ದಲಿತ ಮಹಿಳೆಯರಿಗೂ ಕೂಡ ಚಾಮುಂಡೇಶ್ವರಿ ತಾಯಿಗೆ ಹೂವು ಹಾಕಲು ಅರ್ಹತೆ ಇಲ್ಲ ಎಂದು ಹೇಳಿ ದಲಿತರನ್ನು ಅವಮಾನಿಸಿದ್ದರು. ಒಬ್ಬ ಜನಪ್ರತಿನಿಧಿ ಪ್ರಜಾತಂತ್ರ ವ್ಯವಸ್ಥೆಯ ಸಂವಿಧಾನದ ಅಡಿಯಲ್ಲಿ ಎಲ್ಲಾ ಜಾತಿ ಧರ್ಮಗಳನ್ನು ಸಮಾನವಾಗಿ ಕಾಣಬೇಕಾಗಿರುವುದು ಅವರ ಕರ್ತವ್ಯ ಅದನ್ನು ಮರೆತು ದಲಿತರನ್ನು ಅಪಮಾನಿಸಿರುವ ಯತ್ನಾಳ್ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸುವುದು ಅಗತ್ಯ.

– ಪಿ .ಸಿ.ಕಂಗಾಣಿಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

5 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

12 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

12 hours ago

ಓದುಗರ ಪತ್ರ: ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಕಡ್ಡಾಯವಾಗಲಿ

ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…

12 hours ago

ಓದುಗರ ಪತ್ರ: ಯುಪಿಐ ವಹಿವಾಟು ಶುಲ್ಕ; ಹೊರೆಯಾಗದಿರಲಿ

ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…

12 hours ago

ಮೋದಿ ಅಧಿಕಾರ ಪರ್ವ ರಜತ ಮಹೋತ್ಸವ: ಏನಿತ್ತು? ಏನಿಲ್ಲ?

ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…

12 hours ago