Andolana originals

ಓದುಗರ ಪತ್ರ: ಕಲಬೆರಕೆ ಮಾಫಿಯಾ: ಕ್ರಮ ಅಗತ್ಯ

ತೆಲಂಗಾಣದಲ್ಲಿ ೩೦,೦೦೦ ಕೆ.ಜಿ. ನಕಲಿ ಮಸಾಲೆ ಜಪ್ತಿಯಾಗಿರುವುದು ಕೇವಲ ಎಚ್ಚರಿಕೆಯಲ್ಲ ನಮಗಿದು ನೇರ ಬೆದರಿಕೆ! ಮಸಾಲೆ, ಹಾಲು, ಎಣ್ಣೆ ಹಾಗೂ ತರಕಾರಿ ಸೇರಿದಂತೆ ಪ್ರತಿಯೊಂದು ನಿತ್ಯಬಳಕೆಯ ಆಹಾರದಲ್ಲೂ ಕಲಬೆರಕೆ ಮಾಫಿಯಾ ಹರಡಿದೆ. ಎಫ್‌ ಎಸ್ ಎಸ್‌ಎಐ ವರದಿಗಳ ಪ್ರಕಾರ ದೇಶದಲ್ಲಿ ಶೇಕಡಾ ೪೦ ರಷ್ಟು ಆಹಾರ ಮಾದರಿಗಳು ಅಪಾಯಕಾರಿ ಕಳಪೆಯಾಗಿವೆ.

ಹಾಲಿಗೆ ಯುರಿಯಾ, ಎಣ್ಣೆಗೆ ಅಪಾಯಕಾರಿ ರಾಸಾಯನಿಕ ಹಾಗೂ ತರಕಾರಿಗಳಿಗೆ ಕ್ಯಾನ್ಸರ್ ತರುವ ಬಣ್ಣ ಸೇರಿಸುವುದು ಸಮಾಜದ ವಿರುದ್ಧ ನಡೆಯುತ್ತಿರುವ ಆಹಾರ ಭಯೋತ್ಪಾದನೆ. ಕರ್ನಾಟಕ ಸರ್ಕಾರವು ಕೇವಲ ನೀರು ಪರೀಕ್ಷೆಯಂತಹ ಜಗೃತಿಗೆ ಸೀಮಿತವಾಗದೆ ತೆಲಂಗಾಣದಂತೆ ವಿಶೇಷ ಪಡೆ ರಚಿಸಿ ತಾಲ್ಲೂಕುವಾರು ಕಟ್ಟುನಿಟ್ಟಿನ ದಾಳಿ ನಡೆಸಬೇಕು.

ಸರ್ಕಾರ ನಕಲಿ ಜಲವನ್ನು ಬೇರುಸಹಿತ ಕಿತ್ತೊಗೆಯಬೇಕು. ನಕಲಿ ದಂಧಕೋರರಿಗೆ ಜೀವಾವಽ ಶಿಕ್ಷೆಯಾಗುವಂತಹ ಕಠಿಣ ಕಾನೂನು ಕ್ರಮ ತಕ್ಷಣವೇ ಜರಿಯಾಗಬೇಕು.

-ಡಾ.ಎಚ್.ಕೆ.ವಿಜಯಕುಮಾರ್, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ವಿದ್ಯುತ್ ಸ್ಪರ್ಶ: ಲೈನ್‌ಮ್ಯಾನ್ ಕಾರ್ತಿಕ್‌ ಸ್ಥಿತಿ ಗಂಭೀರ, ಆದರೆ ಸ್ಥಿರ: ವೈದ್ಯರಿಂದ ಮಾಹಿತಿ

ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…

49 mins ago

ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್‌ ರಾಜೀನಾಮೆ

ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…

1 hour ago

ನಿರೋಡಿ ನಿಧನ; ಸಂಗೀತ ಕ್ಷೇತ್ರಕ್ಕೆ ದೊಡ್ಡ ನಷ್ಟ

ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…

4 hours ago

ಭರದಿಂದ ಸಾಗಿದ ದಸರಾ ಕಾಮಗಾರಿ

೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…

8 hours ago

ಮಣ್ಣಾದ ಸತ್ಯಕ್ಕೆ ಮರುಜೀವ

ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…

8 hours ago

ಓದುಗರ ಪತ್ರ: ವಿವೇಕವಿದ್ದರೆ ಮಾರಕವೂ ಪೂರಕ!

ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…

9 hours ago