ಓದುಗರ ಪತ್ರ
ಡಾ. ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ದೇಶದ ಪ್ರತಿಯೊಬ್ಬ ಪ್ರಜೆಗೂ ಸಮಾನತೆ ನೀಡಿದ್ದಾರೆ. ಭಗವಾನ್ ಬುದ್ಧರು ಬೌದ್ಧ ಧರ್ಮದ ಮೂಲಕ ಜಗತ್ತಿಗೆ ಶಾಂತಿಯನ್ನು ಸಾರಿದ್ದಾರೆ.
ಚಾಮರಾಜನಗರ ಜಿಲ್ಲೆ ಜ್ಯೋತಿಗೌಡನಪುರ ಗ್ರಾಮದಲ್ಲಿ ದುಷ್ಕರ್ಮಿಗಳು ಡಾ. ಅಂಬೇಡ್ಕರ್ ಅವರ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದು ಹಾಕಿದ್ದಲ್ಲದೇ ಗೌತಮ ಬುದ್ಧರ ಪ್ರತಿಮೆಗೆ ಹಾನಿಯುಂಟು ಮಾಡಿದ್ದಾರೆ. ಇದು ಮಹಾಪುರುಷರಿಗೆ ಅಲ್ಲ ಇಡೀ ಭಾರತೀಯರಿಗೆ ಮಾಡಿದ ಅಪಮಾನವಾಗಿದೆ.
ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಯವರು ಮಹಾಪುರುಷರ ಪ್ರತಿಮೆಗಳಿಗೆ ರಕ್ಷಣೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವುದು ಅಗತ್ಯ.
-ಪವನ್ ಜಯರಾಂ, ಸಿದ್ದಯ್ಯನಪುರ, ಚಾಮರಾಜನಗರ
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…
ಮೈಸೂರು: ವಿದ್ಯುತ್ ಕೊರತೆ ಹಾಗೂ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್ ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್…
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…