Andolana originals

ಓದುಗರ ಪತ್ರ: ಎಂಡಿಎಗೆ ಅಗತ್ಯ ಸಿಬ್ಬಂದಿ ನೇಮಿಸಿ

ಮೈಸೂರು ಅಭಿವೃದ್ಧಿ ಪ್ರಾಧಿಕಾರ ಎಂಡಿಎದಲ್ಲಿ ಖಾಯಂ ನೌಕರರನ್ನು ಹೊರತುಪಡಿಸಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಲ್ಲ ನೌಕರರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಸಿಬ್ಬಂದಿ ಕೊರತೆಯಿಂದ ಕಚೇರಿಯ ಕೆಲಸ ಕಾರ್ಯಗಳು ವಿಳಂಬವಾಗುತ್ತಿವೆ.
ಟೈಟಲ್ ದೀಡ್, ತುಂಡು ಜಾಗ ಮಂಜೂರು, ನಕಲುಗಳ ವಿತರಣೆ ಇತರ ಕಾರ್ಯಗಳ ಬಗ್ಗೆ ಸಾರ್ವಜನಿಕರು ಸಲ್ಲಿಸಿರುವ ಅಹವಾಲುಗಳು ವರ್ಷಗಳಿಂದ ವಿಲೇವಾರಿಯಾಗಿಲ್ಲ, ಕಾರ್ಯದರ್ಶಿ ಮತ್ತು ಆಯುಕ್ತರ ಕಚೇರಿ ಕಾರ್ಯಗಳು ಸಕಾಲದಲ್ಲಿ ಆಗುತ್ತಿಲ್ಲ. ಇದರಿಂದಾಗಿ ಸಾರ್ವಜನಿಕರು ಪ್ರತಿನಿತ್ಯ ಪ್ರಾಧಿಕಾರದ ಕಚೇರಿಗೆ ಅಲೆದಾಡುವಂತಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಶಾಸಕರು ಮೈಸೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಅಗತ್ಯ ಸಿಬ್ಬಂದಿಯನ್ನು ನೇಮಿಸುವ ಮೂಲಕ ಸಾರ್ವಜನಿಕರ ಸಮಸ್ಯೆಗಳನ್ನು ನಿವಾರಿಸಲು ಕ್ರಮ ಕೈಗೊಳ್ಳಬೇಕಾಗಿದೆ.

-ಎಂ.ಎಸ್. ಶಾಂತಾರಾಂ, ವಿಜಯನಗರ 4ನೇ ಹಂತ, ಮೈಸೂರು

ಆಂದೋಲನ ಡೆಸ್ಕ್

Recent Posts

ಮೈಸೂರು | ನಾಲ್ಕೇ ದಿನಕ್ಕೆ ಮುರಿದು ಬಿದ್ದ ದಸರಾ ದೀಪಾಲಂಕಾರ ಕಟೌಟ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…

9 hours ago

ಕಮಿಷನ್ ಆರೋಪ ಸುಳ್ಳು, ಎಸ್‌ಐಆರ್ ರದ್ದಾಗಬೇಕು: ಸಚಿವ ಪುಟ್ಟರಂಗಶೆಟ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…

10 hours ago

ಯಳಂದೂರು ತಾಲ್ಲೂಕಿನಲ್ಲಿ ವರುಣನ ಕೃಪೆ: ಭತ್ತದ ನಾಟಿಗೆ ಮುಂದಾದ ರೈತರು

ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…

10 hours ago

ಕಾವೇರಿ ತೀರ್ಥೋದ್ಭವಕ್ಕೆ ದಿನಗಣನೆ: ಕಾವೇರಿ ನೀರಾವರಿ ನಿಗಮದಿಂದ 2 ಕೋಟಿ ರೂ ಬಿಡುಗಡೆ

ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…

10 hours ago

ಮಂಡ್ಯ | ಕೇಂದ್ರದ ಬರ ಅಧ್ಯಯನ ತಂಡದಿಂದ ಕೆಆರ್‌ಎಸ್‌ ಹಾಗೂ ಬರಪೀಡಿತ ಹಳ್ಳಿಗಳ ಪರಿಶೀಲನೆ

ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…

10 hours ago

ಓದುಗರ ಪತ್ರ: ಐತಿಹಾಸಿಕ ಸಂಗತಿ!

ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…

15 hours ago