ಮೈಸೂರಿನ ಬಹುತೇಕ ಎಲ್ಲ ವೃತ್ತಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿದ್ದು, ಸಾಂಸ್ಕೃತಿಕ ನಗರಿಯಾಗಿರುವ ಮೈಸೂರು ಸಿಗ್ನಲ್ ಲೈಟ್‌ಗಳ ನಗರಿಯಾಗಿ ಮಾರ್ಪಾಡಾಗಿದೆ.
ಸಂಚಾರ ದಟ್ಟಣೆ ತೀವ್ರವಾಗಿರುವ ಸ್ಥಳಗಳಲ್ಲಿ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿರುವುದು ಸ್ವಗತಾರ್ಹ, ಆದರೆ ಕೆಲವೇ ವಾಹನಗಳು ಸಂಚರಿಸುವ ಸ್ಥಳಗಳಲ್ಲೂ ಸಿಗ್ನಲ್ ಲೈಟ್‌ಗಳನ್ನು ಅಳವಡಿಸಿರುವುದರಿಂದ ಆಂಬ್ಯುಲೆನ್ಸ್, ಅಗ್ನಿಶಾಮಕದಳ ಮೊದಲಾದ ತುರ್ತು ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪೊಲೀಸ್ ಆಯುಕ್ತರು, ಸಂಚಾರ ವಿಭಾಗದ ಮುಖ್ಯಸ್ಥರು ಈ ಬಗ್ಗೆ ಗಮನ ಹರಿಸಿ ಅವಶ್ಯಕತೆ ಇಲ್ಲದ ಕಡೆ ಸಿಗ್ನಲ್ ಲೈಟ್‌ಗಳನ್ನು ತೆರವುಗೊಳಿಸಿ. ವೃತ್ತಗಳ ಬಳಿ ನಿಧಾನವಾಗಿ ತೆರಳಲು ಬ್ಯಾರಿಕೇಡ್‌ಗಳನ್ನು ಅಳವಡಿಸುವುದು ಅಗತ್ಯ.
-ಚಂದ್ರೇಗೌಡ, ತೊಣಚಿಕೊಪ್ಪಲು, ಮೈಸೂರು
ಮೈಸೂರು ತಾಲ್ಲೂಕು ಸಿದ್ದಲಿಂಗಪುರ ಗ್ರಾಪಂ ವ್ಯಾಪ್ತಿಯ ನಾಗನಹಳ್ಳಿ ಗ್ರಾಮದಲ್ಲಿ ಚರಂಡಿಯಲ್ಲಿ ಹೂಳುತುಂಬಿದ್ದು, ಸರಾಗವಾಗಿ ನೀರು ಹರಿಯದೇ ಇರುವುದರಿಂದ ಸೊಳ್ಳೆ, ನೊಣಗಳ…
ಇಂದು ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ಒಳಗಾಗಿದ್ದು, ಸಾಮಾಜಿಕ ಜಾಲತಾಣಗಳಾದ ಇನ್ಸ್ಟಾಗ್ರಾಮ್, ಫೇಸ್ ಬುಕ್, ಸ್ನಾಪ್ ಚಾಟ್, ಎಕ್ಸ್ , ಟೆಲಿಗ್ರಾಂಗಳನ್ನು…
ಮೈಸೂರಿನ ಜಯಲಕ್ಷ್ಮಿಪುರಂ ಮೂಲಕ ಹಾದು ಹೋಗುವ ಗೋಕುಲಂನ ಮುಖ್ಯರಸ್ತೆಯಲ್ಲಿ ಕೆಲ ರೆಸ್ಟೋರೆಂಟ್‌ಗಳು, ಕೆಫೆ,ಪಿಜ್ಜಾ ಹಾಗೂ ಬರ್ಗರ್ ಸೆಂಟರ್‌ಗಳು ಇವೆ. ಈ…
ಇದು ಮಾಹಿತಿ ತಂತ್ರಜ್ಞಾನದ ಕ್ರಾಂತಿಯ ಯುಗ. ಅರವತ್ತರ ದಶಕದಲ್ಲಿ ಕೃಷಿ ಕ್ಷೇತ್ರದಲ್ಲಿ ಜಾರಿಗೆ ತಂದ ಜಪಾನ್ ಮಾದರಿಯ ನಾಟಿ, ಕಳೆಕೀಳುವ…
ನವೀನ್ ಡಿಸೋಜ ಮಡಿಕೇರಿ: ಫೆ.೨೮ರಿಂದ ಮಾ.೧೭ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ೧೮ ಪರೀಕ್ಷಾ ಕೇಂದ್ರಗಳಲ್ಲಿ ೫,೨೫೫ ವಿದ್ಯಾರ್ಥಿಗಳು…
ಎಸ್.ನಾಗಸುಂದರ್ ೫೦ ಸಾವಿರ ರೂ.ಗಳಿಂದ ೧೫ ಲಕ್ಷ ರೂ.ವರೆಗೆ ಬೆಲೆಬಾಳುವ ರಾಸುಗಳ ಪ್ರದರ್ಶನ ಪಾಂಡವಪುರ: ತಾಲ್ಲೂಕಿನ ಬೇಬಿಬೆಟ್ಟದಲ್ಲಿ ನಡೆಯುತ್ತಿರುವ ಭಾರೀ…