ಬಿಸಿಲಿನ ತಾಪ ಹೆಚ್ಚಾಗಿದ್ದು, ರಾಜ್ಯರಸ್ತೆ ಸಾರಿಗೆ ನಿಗಮದ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೇ ಪ್ರಯಾಣಿಕರು ಬಾಯಾರಿಕೆಯಿಂದ ಬಳಲುವಂತಾಗಿದೆ. ಸಾರಿಗೆ ನಿಗಮದ ಅಧಿಕಾರಿಗಳು ಕೂಡಲೇ ಬಸ್ ನಿಲ್ದಾಣದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಹಾಗೂ ಬಸ್‌ಗಳಲ್ಲೂ ನೀರಿನ ವ್ಯವಸ್ಥೆ ಮಾಡುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕಾಗಿದೆ.
– ಸಿದ್ದಲಿಂಗೇಗೌಡ, ಹೈರಿಗೆ ಗ್ರಾಮ, ಎಚ್.ಡಿ.ಕೋಟೆ ತಾ.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…