ಓದುಗರ ಪತ್ರ
ಮೈಸೂರು ಮಹಾನಗರ ಪಾಲಿಕೆಯು ಹೊರಾಂಗಣ ಸಂಗೀತ ವಾದ್ಯಗಳ ಜೋಡಣೆ ಎಂಬ ಹೆಸರಿನಲ್ಲಿ ಉದ್ಯಾನವನಗಳಲ್ಲಿ ಸಂಗೀತ ವಾದ್ಯಗಳನ್ನು ಜೋಡಿಸುವ ವಿನೂತನ ಪ್ರಯೋಗವನ್ನು ಸುಂದರ ಹಸಿರು ಹುಲ್ಲಿನ ಹಾಸು, ಹೂವಿನ ಹಾಸು, ವಾಯು ವಿಹಾರಿಗಳ ನೆಚ್ಚಿನ ತಾಣ ಚೆಂದದ ಚೆಲುವಾಂಬ ಪಾರ್ಕ್‌ನಲ್ಲಿ ಮಾಡಲಾಗುವುದು ಎಂದು ಆಯುಕ್ತರಾದ ಎಂ.ಕೆ.ಸವಿತಾ ಅವರು ಹೇಳಿರುವುದು ಪ್ರಶಂಸನೀಯ
ಚೆಲುವಾಂಬ ಪಾರ್ಕ್ ಈಗಾಗಲೇ ನರ್ಸರಿ ಫಾರಂ, ಯೋಗ ಮಂಟಪ, ಸಂಗೀತ ಕಾರಂಜಿ, ಸುಸಜ್ಜಿತ ವಾಕಿಂಗ್ ಪಾತ್ ಮತ್ತು ಎತ್ತರದ ಮರಗಳಿಂದ ಕೂಡಿದ್ದು ಈ ಪಾರ್ಕ್ ನಲ್ಲಿ ಅಳವಡಿಸುವ ಸಂಗೀತ ವಾದ್ಯಗಳ ಸುತ್ತಲೂ ಭದ್ರತೆ ನೀಡಿ ಏಕ ಕಾಲದಲ್ಲಿ ಒಬ್ಬರು ಮಾತ್ರವೇ ಬಳಕೆ ಮಾಡಲು ಅವಕಾಶ ಕಲ್ಪಿಸಿ, ಕಳ್ಳತನವಾಗದಂತೆ ಸಿಸಿ ಕ್ಯಾಮೆರಾಗಳನ್ನು ಅಳವಡಿಸಿ ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲಾಗುವುದು ಎಂದು ತಿಳಿಸಿರುವುದು ಒಳ್ಳೆಯದೇ ಆಗಿದೆ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮೈಸೂರು: ವಿದ್ಯುತ್ ಸ್ಪರ್ಶದಿಂದ ತೀವ್ರವಾಗಿ ಗಾಯಗೊಂಡಿದ್ದ ಲೈನ್‌ಮ್ಯಾನ್ ಕಾರ್ತಿಕ್ ಅವರ ಆರೋಗ್ಯ ಸ್ಥಿತಿ ಗಂಭೀರ, ಆದರೆ ಸ್ಥಿರವಾಗಿದೆ ಎಂದು ವೈದ್ಯರು…
ವಿಜಯಪುರ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಸಲ್ಲಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಇಂಡಿ ಹಾಗೂ ಚಡಚಣ ತಾಲೂಕುಗಳನ್ನು ಕೈಬಿಟ್ಟಿರುವುದಕ್ಕೆ…
ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಾಂತ್ರಿಕ ಗಾಯಕ ಪಂಡಿತ್ ಇಂದೂಧರ ನಿರೋಡಿ ಮಂಗಳವಾರ ಮಹಾರಾಷ್ಟ್ರದ ಪನವೇಲ್‌ನಲ್ಲಿ ನಿಧನರಾದರು. ಅವರು ಕೆಲ ವರ್ಷಗಳ…
೫.೯೬ ಕೋಟಿ ರೂ.ವೆಚ್ಚದಲ್ಲಿ ಪೇಂಟಿಂಗ್, ಫುಟ್‌ಪಾತ್ ಅಂಚುಗಳಿಗೆ ಬಣ್ಣ, ವೃತ್ತಗಳ ದುರಸ್ತಿ ಸೆ.೩೦ರೊಳಗೆ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ತಾಕೀತು ಮೈಸೂರು:…
ಸೌಜನ್ಯಾ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ‘ನ್ಯಾಯಾದೀಪ’ ರಾಜ್ಯದ ಜನಮಾನಸವನ್ನು ತೀವ್ರವಾಗಿ ಕಾಡುತ್ತಿರುವ ಹಾಗೂ ಇಡೀ ವ್ಯವಸ್ಥೆಯ ಆತ್ಮಸಾಕ್ಷಿಯನ್ನು ಪ್ರಶ್ನಿಸುವಂತಿರುವ ಧರ್ಮಸ್ಥಳದ…
ಸಮಾಜಕ್ಕೆ ವಿeನಿಗಳು ನೀಡಿರುವ, ನೀಡುತ್ತಿರುವ ಅಪಾರವಾದ ಕೊಡುಗೆಯಿಂದಾಗಿ ತಂತ್ರeನದ ಕ್ರಾಂತಿಯ ಜೊತೆಗೆ ನಾನಾ ಕ್ಷೇತ್ರಗಳಲ್ಲಿ ಆಗುತ್ತಿರುವ ಬೆಳವಣಿಗೆಗಳಿಂದಾಗಿ ಜಗತ್ತಿನ ಅಭಿವೃದ್ಧಿ…