Mysore
23
broken clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಓದುಗರ ಪತ್ರ: ಶೋಷಿತ ಮಕ್ಕಳಿಗೆ ಕಲಾ ತರಬೇತಿ ಶ್ಲಾಘನೀಯ

ಓದುಗರ ಪತ್ರ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪರಿಶಿಷ್ಟ ವಿದ್ಯಾರ್ಥಿನಿಯರಿಗೆ ಕಲಾ ತರಬೇತಿ ಯೋಜನೆಯಡಿ, ಶಾಸ್ತ್ರೀಯ ಸಂಗೀತದ ಜೊತೆಗೆ ಅಭಿನಯ, ನೃತ್ಯ, ಜಾನಪದ ಸಂಗೀತ ಮತ್ತು ವಿವಿಧ ಕಲಾ ಪ್ರಕಾರಗಳ ತರಬೇತಿಯನ್ನು ನೀಡುತ್ತಿರುವುದು ಶ್ಲಾಘನೀಯ. ಸಂಗೀತ ಕಲಿಕೆಗೆ ಬೇಕಾಗುವ ಹಾರ್ಮೋನಿಯಂ, ತಬಲಾ, ಕೀ ಬೋರ್ಡ್ ಹಾಗೂ ಇತರೆ ಪರಿಕರಗಳನ್ನು ಉಚಿತವಾಗಿ ವಿದ್ಯಾರ್ಥಿನಿಯರಿಗೆ ನೀಡುತ್ತಿರುವುದು ಸ್ವಾಗತಾರ್ಹ.

-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು

Tags:
error: Content is protected !!