Andolana originals

ಓದುಗರ ಪತ್ರ: ಅನಾಹುತ ತಪ್ಪಿಸಿ

ಮೈಸೂರಿನ ಡಿ.ಸುಬ್ಬಯ್ಯ ರಸ್ತೆಯಲ್ಲಿರುವ ಚಾಮುಂಡೇಶ್ವರಿ ವಿದ್ಯುತ್ ನಿಗಮಕ್ಕೆ ಸೇರಿದ ಜಂಕ್ಷನ್ ಬಾಕ್ಸ್ ಕವರ್ ಪ್ಲೇಟ್ ರಸ್ತೆ ಕಾಮಗಾರಿ ಸಂದರ್ಭದಲ್ಲಿ ಮುರಿದು ಹೋಗಿದೆ.

ಮಳೆ ಬಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ಎಲೆಕ್ಟ್ರಿಕ್ ವೈರ್‌ಗೆ ನೀರು ತಗುಲಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಎಚ್ಚೆತ್ತು ಜಂಕ್ಷನ್ ಬಾಕ್ಸ್‌ಗೆ ಮುಚ್ಚಳ ಅಳವಡಿಸುವ ಮೂಲಕ ಮುಂದೆ ಆಗಬಹುದಾದ ಅನಾಹುತವನ್ನು ತಪ್ಪಿಸಬೇಕಾಗಿದೆ.

– ಶರತ್, ಮೈಸೂರು

ಆಂದೋಲನ ಡೆಸ್ಕ್

Recent Posts

ವಿದ್ಯಾರ್ಥಿಗಳೇ ಮಾದಕ ವಸ್ತುಗಳಿಂದ ದೂರವಿರಿ : ಕಮಿಷನರ್‌ ಸೀಮಾ ಲಾಟ್ಕರ್‌

ಮೈಸೂರು : ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿದ್ದು, ಶಿಕ್ಷಣಕ್ಕೆ ಹೆಚ್ಚು ಮಹತ್ವ ಕೊಟ್ಟು ಉತ್ತಮ ಭವಿಷ್ಯ ರೂಪಿಸಿಕೊಳ್ಳಿ ಎಂದು ನಗರ…

22 seconds ago

ಜಾಗತಿಕ ಇಂಧನ ಬಿಕ್ಕಟು ಸೃಷ್ಟಿ : ಯುದ್ಧ ಕೊನೆಗೊಳಿಸಲು ಅಮೆರಿಕಾ ಮೇಲೆ ಒತ್ತಡ

ಟೆಹ್ರಾನ್‌ : ಅಮೆರಿಕ-ಇಸ್ರೇಲ್-ಇರಾನ್ ನಡುವಿನ ಘರ್ಷಣೆ 11ನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಪಡೆಗಳು…

35 mins ago

ಇನ್ನೂ ಯುದ್ಧ ಮುಗಿದಿಲ್ಲ ; ಇಸ್ರೇಲ್

ಜೆರುಸಲೆಮ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಇರಾನ್ ವಿರುದ್ಧದ ತಮ್ಮ ದೇಶದ ಸೈನಿಕ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ…

55 mins ago

ಬೇಸಿಗೆ ಬಿಸಿಲು | 183 ಗ್ರಾಮಗಳಲ್ಲಿ ನೀರಿಗೆ ಕೊರತೆ ; ಅಗತ್ಯ ವ್ಯವಸ್ಥೆಗೆ ಪ್ರಿಯಾಂಕ್ ಖರ್ಗೆ ಸೂಚನೆ

ಬೆಂಗಳೂರು : ರಾಜ್ಯದ ಗ್ರಾಮಾಂತರ ಪ್ರದೇಶಗಳಲ್ಲಿ ಬೇಸಿಗೆಯಲ್ಲಿ ಎದುರಾಗಲಿರುವ ಕುಡಿಯುವ ನೀರಿನ ಅಭಾವವನ್ನು ಎದುರಿಸಲು ಮೊದಲ ಆದ್ಯತೆಯಾಗಿ ಖಾಸಗಿ ಬೋರ್‌ವೆಲ್‌ಗಳನ್ನು…

1 hour ago

ಎಲ್‌ಪಿಜಿ ಸಿಲಿಂಡರ್‌ ಕೊರತೆ : ತೈಲ, ವಿದೇಶಾಂಗ ಸಚಿವರ ಜೊತೆ ಮೋದಿ ಸಭೆ

ಹೊಸದಿಲ್ಲಿ : ಇರಾನ್-ಇಸ್ರೇಲ್-ಅಮೆರಿಕಾ ನಡುವೆ ಹೆಚ್ಚುತ್ತಿರುವ ಸಂಘರ್ಷದ ಪರಿಣಾಮವಾಗಿ ದೇಶದಲ್ಲಿ ಎಲ್‌ಪಿಜಿ (ಅಡುಗೆ ಗ್ಯಾಸ್) ಸರಬರಾಜುವಿನಲ್ಲಿ ಸಂಕಷ್ಟ ಉಂಟಾಗಿರುವ ಹಿನ್ನೆಲೆಯಲ್ಲಿ…

2 hours ago

ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ: ದಂಪತಿಗೆ ಗಂಭೀರ ಗಾಯ

ಚಾಮರಾಜನಗರ: ಅಡುಗೆ ಅನಿಲ ಸೋರಿಕೆಯಾಗಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ದಂಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಾಮರಾಜನಗರದ ರೈಲ್ವೆ ಬಡಾವಣೆಯಲ್ಲಿ…

3 hours ago