Andolana originals

ಓದುಗರ ಪತ್ರ: ಅಶ್ಲೀಲ ಹಾಡು ನಿಷೇಧ ಸ್ವಾಗತಾರ್ಹ

ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ ನೈತಿಕ ಪತನದ ಸಾಹಿತ್ಯ ಹೊಂದಿವೆ. ಇವು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಕೆಟ್ಟ ಪರಿಣಾಮ ಬೀರುತ್ತವೆ. ಶಾಲೆಗಳು ಜ್ಞಾನ ದೇಗುಲಗಳೇ ಹೊರತು ಸಿನಿಮಾ ಕ್ಲಬ್ ಅಲ್ಲ. ಸಂಸ್ಕಾರಯುತ ಶಿಕ್ಷಣವೇ ಸದೃಢ ದೇಶದ ಅಡಿಪಾಯ. ಕೇವಲ ಮನೋರಂಜನೆಗಾಗಿ ನಾಡಿನ ಸಂಸ್ಕೃತಿಯನ್ನು ಬಲಿ ಕೊಡುವುದು ಅಕ್ಷಮ್ಯ ಅಪರಾಧ. ಕೇವಲ ಸುತ್ತೋಲೆ ಹೊರಡಿಸಿದರೆ ಸಾಲದು ನಿಯಮ ಉಲ್ಲಂಸುವ ಶಾಲೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಶಾಲಾ ಆಡಳಿತ ಮಂಡಳಿಗಳು ದೇಶಭಕ್ತಿ ಗೀತೆಗಳು, ಜಾನಪದ ಮತ್ತು ನೈತಿಕ ಮೌಲ್ಯದ ಹಾಡುಗಳಿಗೆ ಆದ್ಯತೆ ನೀಡಬೇಕು.

-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

5 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

5 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

11 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

11 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

11 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

11 hours ago