ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಭಾಗಗಳಲ್ಲಿ ಗಾಂಜಾ ಮಾರಾಟ ಮಾಡಲಾಗುತ್ತಿದೆ. ಕೆಲವು ಚಾಲಕರು ಗಾಂಜಾ ಸೇವಿಸಿ ವಾಹನ ಚಾಲನೆ ಮಾಡುವುದರಿಂದ ಅಪಘಾತಗಳು ಸಂಭವಿಸುತ್ತಿವೆ. ಪೊಲೀಸರು ಹಾಗೂ ಅಬಕಾರಿ ಇಲಾಖೆ ಅಧಿಕಾರಿಗಳು ಗಾಂಜಾ ಮಾರಾಟ ತಡೆಗೆ ಕಡಿವಾಣ ಹಾಕುವ ಮೂಲಕ ಸಮಾಜದ ಸ್ವಾಸ್ಥ್ಯ ಕಾಪಾಡಲು ಕ್ರಮ ಕೈಗೊಳ್ಳಬೇಕಾಗಿದೆ.
– ಸಂಜನ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಮಹಾರಾಣಿ ಮಹಿಳಾ ಕಲಾ ಕಾಲೇಜು, ಮೈಸೂರು
ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…
ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…
ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…
ಟೆಹ್ರಾನ್ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…