ಓದುಗರ ಪತ್ರ
ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಸ್ವಾಮ್ಯದ ಕೆಲವು ಬ್ಯಾಂಕ್‌ಗಳಲ್ಲಿ ಗ್ರಾಹಕರು ಅಡಮಾನ ಇಟ್ಟಿರುವ ಚಿನ್ನವನ್ನು ಬ್ಯಾಂಕ್ ಸಿಬ್ಬಂದಿಯೇ ದುರುಪಯೋಗಪಡಿಸಿಕೊಳ್ಳುತ್ತಿರುವ ಪ್ರಕರಣಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು, ಇದು ಆತಂಕಕಾರಿ ಸಂಗತಿಯಾಗಿದೆ. ಸರ್ಕಾರಿ ಬ್ಯಾಂಕ್‌ಗಳ ಮೇಲೆ ವಿಶ್ವಾಸವಿಟ್ಟು ಗ್ರಾಹಕರು ಕೋಟ್ಯಂತರ ರೂ. ವ್ಯವಹಾರ ನಡೆಸುತ್ತಾರೆ. ಯಾರೋ ಕೆಲವರು ಮಾಡುವ ಕಾನೂನು ಬಾಹಿರ ಕೃತ್ಯಗಳಿಂದಾಗಿ ಗ್ರಾಹಕರು ಬ್ಯಾಂಕ್‌ಗಳ ಬಗ್ಗೆ ವಿಶ್ವಾಸ ಕಳೆದುಕೊಳ್ಳುವಂತಾಗಿದ್ದು, ಸಂಶಯದಿಂದ ನೋಡುವಂತಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಹಾಗೂ ಸಂಬಂಧಪಟ್ಟವರು ಗ್ರಾಹಕರ ವಿಶ್ವಾಸಾರ್ಹತೆಗೆ ಧಕ್ಕೆ ತರುತ್ತಿರುವ ಬ್ಯಾಂಕ್ ಸಿಬ್ಬಂದಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಗ್ರಾಹಕರ ಹಿತ ಕಾಪಾಡಬೇಕು.
-ಬೂಕನಕೆರೆ ವಿಜೇಂದ್ರ, ಕುವೆಂಪು ನಗರ , ಮೈಸೂರು
ರಾಜ್ಯದಲ್ಲಿ ಅರುಣಾಚಲ ಪ್ರದೇಶ ಮತ್ತು ನಾಗಾಲ್ಯಾಂಡ್‌ನಂತಹ ದೂರದ ರಾಜ್ಯಗಳ ದಾಖಲೆಗಳನ್ನು ಬಳಸಿ ಬಸ್‌ಗಳ ನಕಲಿ ರಹ ದಾರಿ(ಪರ್ಮಿಟ್) ಪಡೆದು ಸರ್ಕಾರಕ್ಕೆ…
ಮೈಸೂರಿನ ಕುವೆಂಪುನಗರ ವಿಶ್ವ ಮಾನವ ಜೋಡಿ ರಸ್ತೆಯ ಸಿ ಆಂಡ್ ಡಿ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಕಷ್ಟು ಸಿಬ್ಬಂದಿ…
ಖಾಸಗಿ ಹಾಗೂ ಸರ್ಕಾರಿ ಬ್ಯಾಂಕುಗಳು ಈಗಲೂ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲ ಎಂಬ ಕಾರಣಕ್ಕೆ ದಂಡ ವಿದಿಸುತ್ತಿದ್ದು, ೨೦೨೪-೨೫ನೇ…
ಭೇರ್ಯ ಮಹೇಶ್ ಆದಿಶಕ್ತಿ ತೋಪಮ್ಮ ಟ್ರಸ್ಟ್ ಆಡಳಿತ ಮಂಡಳಿಯಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಭೇಟಿ ನಿರೀಕ್ಷೆ ಕೆ.ಆರ್.ನಗರ: ಫೆಬ್ರವರಿ…
ಮಂಜು ಕೋಟೆ ಎಚ್.ಡಿ.ಕೋಟೆ: ಬಿಜೆಪಿ ಘಟಕದ ತಾಲ್ಲೂಕು ಅಧ್ಯಕ್ಷ ಹಿರೇಹಳ್ಳಿ ಶಂಭುಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅಧ್ಯಕ್ಷ ಸ್ಥಾನಕ್ಕೆ…
ರಾಜ್ಯ ಸರ್ಕಾರದ ಯುವನಿಧಿ ಯೋಜನೆ ಉದ್ದೇಶವು ವಿದ್ಯಾವಂತ ನಿರುದ್ಯೋಗಿ ಯುವಕ/ಯುವತಿಯರಿಗೆ ಉದ್ಯೋಗ ಸಿಗುವವರೆಗೆ ಆರ್ಥಿಕ ಸಹಾಯ ನೀಡುವುದಾಗಿದೆ. ಪದವೀಧರರಿಗೆ ಮಾಸಿಕ ೩,೦೦೦…