ಮೈಸೂರಿನ ಬೋಗಾದಿ -ಗದ್ದಿಗೆ ಜೋಡಿ ರಸ್ತೆಯಲ್ಲಿ ವಾಹನಗಳ ಸಂಚಾರ ಹೆಚ್ಚಾಗಿದ್ದರಿಂದ ದಾಸನಕೊಪ್ಪಲು ಬಸ್ ನಿಲ್ದಾಣದ ಬಳಿ ಎರಡು ಕಡೆಯೂ ಒಂದು ತಿಂಗಳ ಹಿಂದೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗಿತ್ತು. ಇದರಿಂದ ಅಪಘಾತಗಳು ಸಂಭವಿಸುತ್ತಿರಲಿಲ್ಲ. ಆದರೆ ಬ್ಯಾರಿಕೇಡ್ ಗಳನ್ನು ವಾಹನಗಳು ಗುದ್ದಿಕೊಂಡು ಹೋಗಿದ್ದರಿಂದ ಬ್ಯಾರಿಕೇಡ್‌ಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದು, ಇದುವರೆಗೂ ಸಂಬಂಧಪಟ್ಟವರು ಅವುಗಳನ್ನು ಸರಿಪಡಿಸದೇ ಇರುವುದರಿಂದ ಪುನಃ ಅಪಘಾತಗಳು ಸಂಭವಿಸುತ್ತಿವೆ. ಸಂಬಂಧಪಟ್ಟವರುಕೂಡಲೇ ಬ್ಯಾರಿಕೇಡ್‌ಗಳನ್ನು ಅಳವಡಿಸುವ ಮೂಲಕ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು ಸೂಕ್ತ.
-ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…