ಭಾರತೀಯ ರೈಲ್ವೆ ಇಲಾಖೆಯು ಕಾಯ್ದಿರಿಸುವ ಮುಂಗಡ ಟಿಕೆಟ್ ರದ್ದತಿಯ ಬಗ್ಗೆ ಹೊಸ ನಿಯಮವನ್ನು ಏಪ್ರಿಲ್ ೧ರಿಂದ ಜಾರಿಗೆ ತಂದಿದೆ. ಪ್ರಯಾಣಿಸುವ ಮುನ್ನ ೮ ಗಂಟೆಗಳ ಒಳಗಾಗಿ ಟಿಕೆಟ್ ರದ್ದುಮಾಡಿದ್ದಲ್ಲಿ ಯಾವುದೇ ಮರುಪಾವತಿ ಇರುವುದಿಲ್ಲ. ೮ ರಿಂದ ೨೪ ಗಂಟೆಗಳ ಒಳಗೆ ಟಿಕೆಟ್ ರದ್ದು ಮಾಡಿದಲ್ಲಿ ಟಿಕೆಟ್‌ಗೆ ಪಾವತಿಸಿರುವ ಮೊತ್ತಕ್ಕೆ ಅನುಗುಣವಾಗಿ ಶೇ.೫೦ರಷ್ಟು ಮರುಪಾವತಿ ಮಾಡಲಾಗುತ್ತದೆ. ೨೪ ರಿಂದ ೭೨ ಗಂಟೆಗಳ ಒಳಗೆ ಟಿಕೆಟ್ ರದ್ದಾದರೆ ಪಾವತಿಸಿದ ಮೊತ್ತಕ್ಕೆ ಶೇ. ೨೫ರಷ್ಟು ಕಡಿತಗೊಳಿಸಿ, ಶೇ.೭೫ರಷ್ಟು ಮರುಪಾವತಿಸಲಾಗುತ್ತದೆ.
೭೨ ಗಂಟೆಗಳಿಗಿಂತ ಮೊದಲು ಟಿಕೆಟ್ ರದ್ದಾದರೆ ಟಿಕೆಟ್‌ಗೆ ಪಾವತಿಸಿದ ಮೊತ್ತವನ್ನು ಸಂಪೂರ್ಣವಾಗಿ ವಾಪಸ್ ಪಡೆಯಬಹುದಾಗಿದೆ. ಇದರ ಜೊತೆಗೆ ರೈಲು ನಿರ್ಗಮನಕ್ಕೆ ೩೦ ನಿಮಿಷಗಳವರೆಗೆ ಬೋರ್ಡಿಂಗ್ ಸ್ಟೇಷನ್ ಬದಲಾಯಿಸಲು ರೈಲ್ವೆ ಇಲಾಖೆ ಅವಕಾಶ ಕಲ್ಪಿಸಿದೆ.
-ನಾಗೇಶ್ ಮಾನಸಗಂಗೋತ್ರಿ, ಮೈಸೂರು
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…