Andolana originals

ಓದುಗರ ಪತ್ರ: ಮಕ್ಕಳ ಔಷಧಿ ಬಗ್ಗೆ  ಎಚ್ಚರ ವಹಿಸಿ

ರಾಜಸ್ಥಾನ ಮತ್ತು ಮಧ್ಯಪ್ರದೇಶ ರಾಜ್ಯಗಳಲ್ಲಿ ೧೪ ಮಕ್ಕಳ ಸಾವಿಗೆ ಕೆಮ್ಮು ನಿವಾರಣಾ ಸಿರಪ್ ಕೋಲ್ಡ್ರಿಫ್ ಕಾರಣವೆಂದು ಆರೋಗ್ಯ ಸಚಿವಾಲಯ ಹೇಳಿರುವುದು ಪೋಷಕರಲ್ಲಿ ಆತಂಕ ಮೂಡಿಸಿದೆ. ಮಕ್ಕಳಿಗೆ ಆರೋಗ್ಯ ಸರಿ ಇಲ್ಲವೆಂದರೆ ವೈದ್ಯರ ಹತ್ತಿರ ಕರೆದುಕೊಂಡು ಹೋಗುತ್ತಾರೆ.

ವೈದ್ಯರು ಕೊಟ್ಟ ಸಲಹೆ ಚೀಟಿಯಿಂದ ಔಷಧಿಗಳನ್ನು ಖರೀದಿಸುತ್ತಾರೆ. ಆದರೆ ಔಷಧಿಯೇ ಅಡ್ಡ ಪರಿಣಾಮ ಬೀರುವ ಸ್ಥಿತಿ ನಿರ್ಮಾಣವಾದರೆ ಮಕ್ಕಳ ಆರೋಗ್ಯದ ಕುರಿತು ಯಾರ ಬಳಿ ಸಲಹೆ ಪಡೆಯಬೇಕು, ಯಾವ ಔಷಧಿ ನೀಡಬೇಕು ಎನ್ನುವಂತಾಗುತ್ತದೆ. ಔಷಧಿ  ಕಂಪೆನಿಗಳು ಮಾರುಕಟ್ಟೆಗೆ ಔಷಧ ಬಿಡುಗಡೆ ಮಾಡುವ ಮುನ್ನ ಪರೀಕ್ಷೆ ನಡೆಸಬೇಕು. ಮತ್ತೊಮ್ಮೆ ಇಂತಹ ಅನಾಹುತಗಳು ಜರುಗುವ ಮುನ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚರ ವಹಿಸುವುದು ಅಗತ್ಯ.

-ಪಿ.ಸಿ.ಕಂಗಾಣಿ ಸೋಮು, ಕ್ಯಾತಮಾರನಹಳ್ಳಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

16 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

16 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

18 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

20 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

23 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

23 hours ago