ಓದುಗರ ಪತ್ರ
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು ವರದಿಯಾಗಿರುವುದು ವೈರಸ್ ವ್ಯಾಪಕತೆಯನ್ನು ತೋರಿಸುತ್ತದೆ. ರೋಗಲಕ್ಷಣಗಳು ಕಾಣಿಸಿಕೊಂಡ ತಕ್ಷಣ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಾರ್ವಜನಿಕರಿಗೆ ಸರಿಯಾದ ಸಮಯದಲ್ಲಿ ಮಾಹಿತಿ ನೀಡದೆ ಜಗೃತಿ ಮೂಡಿಸುವಲ್ಲಿ ವಿಳಂಬ ಮಾಡಿರುವುದು ಸರಿಯಲ್ಲ. ಸರ್ಕಾರವು ಉಚಿತ ತಪಾಸಣೆ, ಔಷಧಿ ಪೂರೈಕೆ, ಮಾಸ್ಕ್ ಧಾರಣೆ ಕಡ್ಡಾಯಗೊಳಿಸಬೇಕು.
ಸಾರ್ವಜನಿಕ ಸಾರಿಗೆಯಲ್ಲಿ ಸ್ಯಾನಿಟೈಸರ್ಡ್ರೈವ್ ಮತ್ತು ಶಾಲೆಗಳಲ್ಲಿ ಜಗೃತಿ ಮೂಡಿಸಿ, ವೈರಸ್ ತಡೆಯಲು ಹೊಸ ತಂತ್ರeನವನ್ನು ಬಳಸಿಕೊಳ್ಳಬೇಕು. ಮೊಬೈಲ್ ಕ್ಲಿನಿಕ್ ಹಾಗೂ ಬೂಸ್ಟರ್ ಲಸಿಕಾ ಶಿಬಿರಗಳನ್ನು ಆಯೋಜಿಸುವುದರಿಂದ ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸಾಧ್ಯ.
-ಡಾ.ಎಚ್.ಕೆ. ವಿಜಯಕುಮಾರ್, ಬೆಂಗಳೂರು
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…